ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೆಟ್ಟಿಲಿನಿಂದ ಬಿದ್ದು ಖ್ಯಾತ ನಟಿ ಸಾವು; ಅಂಗಾಂಗ ದಾನ!

Twitter
Facebook
LinkedIn
WhatsApp
images 11

ಕೊರಿಯನ್ ಚಿತ್ರೋದ್ಯಮದ ಜನಪ್ರಿಯ ನಟಿ ಪಾರ್ಕ್ ಸೂ ಯನ್ ನಿಧನರಾಗಿದ್ದಾರೆ. ಮೆಟ್ಟಿಲುಗಳಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಜೆಜು ದ್ವೀಪದಲ್ಲಿ ಅವರು ಪ್ರದರ್ಶನ ನೀಡಬೇಕಿತ್ತು.ಅದಕ್ಕೂ ಮುನ್ನ ಈ ದುರಂತ ಸಂಭವಿಸಿದೆ.

309167006 205844958463389 6964966129328980267 n

ಮೆಟ್ಟಿಲುಗಳಿಂದ ಆಯಾ ತಪ್ಪಿ ಬಿದ್ದಾಗ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಬ್ರೇನ್ ಡೆಡ್ ಆದ ಕಾರಣದಿಂದಾಗಿ ವೈದ್ಯರಿಗೆ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ. ಬ್ರೈನ್ ಡೆಡ್ ಎಂದು ವೈದ್ಯರು ಘೋಷಿಸುತ್ತಿದ್ದಂತೆಯೇ ಆಕೆಯ ಅಂಗಾಂಗಗಳನ್ನು  ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

1932230 301274300024859 1557986312 n

ಈ ಕುರಿತು ಮಾತನಾಡಿರುವ ನಟಿಯ ತಾಯಿ, ‘ನನ್ನ ಮಗಳ ಹೃದಯ ಬಿಡಿತ ಇನ್ನೂ ಹಾಗೆಯೇ ಇದೆ. ಬ್ರೈನ್ ಡೆಡ್ ಆಗಿದೆ. ಹಾಗಾಗಿ ಆಕೆಯ ಅಂಗಾಂಗಗಳು ಅಗತ್ಯ ಇರುವವರಿಗೆ ಉಪಯೋಗಕ್ಕೆ ಬರಲಿ. ಈ ಮೂಲಕ ನನ್ನ ಮಗಳು ಕೂಡ ಜೀವಂತವಾಗಿ ಇರುತ್ತಾಳೆ ಎನ್ನುವ ಸಮಾಧಾನ ನಮಗೂ ಇರಲಿದೆ’ ಎಂದಿದ್ದಾರೆ.

 

 

1994ರಲ್ಲಿ ಪಾರ್ಕ್ ಜನಿಸಿದ್ದು ಈಗ ಅವರಿಗೆ ಕೇವಲ 29 ವರ್ಷ ಮಾತ್ರ. ಸೋಮವಾರ ಆಕೆ ಅಂತಿಮ ಸಂಸ್ಕಾರ ನಡೆದಿದ್ದು, ಅಗಲಿದ ನಟಿಗೆ ಹಲವರು ಕಂಬಣಿ ಮಿಡಿದಿದ್ದಾರೆ. ಇಂದು ನಟಿ ಗೌರವಾರ್ಥ ಮೆರವಣಿಗೆ ಕೂಡ ನಡೆದಿದೆ. ದಿ ಸೆಲ್ಲರ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಪಾರ್ಕ್, ಅತೀ ಸಣ್ಣ ವಯಸ್ಸಿನಲ್ಲೇ ದುರಂತ ಅಂತ್ಯ ಕಂಡಿದ್ದಾರೆ.

10000972 293032344182388 1433894557 o

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist