ಕಾಲೇಜಿನ ಆವರಣ ಗೋಡೆಗೆ ಡಿಕ್ಕಿ ಹೊಡೆದು ಒಳನುಗ್ಗಿದ ಕಾರು ; ಅಪಾಯದಿಂದ ಪಾರು!
Twitter
Facebook
LinkedIn
WhatsApp
ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಗೋಕರ್ಣನಾಥೇಶ್ವರ ಕಾಲೇಜಿನ ಆವರಣ ಗೋಡೆಗೆ ಹೊಡೆದು ಕಾರು ಒಳ ನುಗ್ಗಿದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ನಿಯಂತ್ರಣ ತಪ್ಪಿದ ಕಾರು ಕೆಂಪುಕಲ್ಲಿನ ಗೋಡೆಗೆ ಢಿಕ್ಕಿ ಹೊಡೆದು ಸಾಗಿದೆ.
ಕಾರಿನಲ್ಲಿ ಇಬ್ಬರಿದ್ದರು. ಅವರು ಅಪಾಯದಿಂದ ಪಾರಾಗಿದ್ದಾರೆ.