ಊಟ ಮಾಡುವಾಗ ಗಂಟಲಲ್ಲಿ ಅನ್ನ ಸಿಲುಕಿ ಬಾಲಕ ಸಾವು!
Twitter
Facebook
LinkedIn
WhatsApp
ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಆಂಜನೇಯ ಮೃತ ಬಾಲಕ.
ಕೊಪ್ಪಳ: ಜಿಲ್ಲೆಯ ಕನಕಗಿರಿ (Kanakagiri) ಪಟ್ಟಣದಲ್ಲಿ ಊಟ ಮಾಡುವಾಗ ಅನ್ನದ ತುತ್ತು ಗಂಟಲಲ್ಲಿ ಸಿಲುಕಿ 14 ವರ್ಷದ ಬುದ್ಧಿಮಾಂದ್ಯ ಬಾಲಕ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಆಂಜನೇಯ ಮೃತ ಬಾಲಕ. ತಾಯಿ ರುದ್ರಮ್ಮ ಬುದ್ಧಿಮಾಂದ್ಯ ಮಗನಿಗೆ ಊಟ ಬಡಿಸಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅನ್ನದ ತುತ್ತು ಗಂಟಲಿಗೆ ಸಿಲುಕಿಕೊಂಡು ಆಂಜನೇಯ ಸಾವನ್ನಪ್ಪಿದ್ದಾನೆ.