ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ನಟಿ ಅನುಪಮಾ ಪರಮೇಶ್ವರನ್!

Twitter
Facebook
LinkedIn
WhatsApp
Bumrah Afridi Chameera 1 780x438 6

ನ್ನಡದ ‘ನಟಸಾರ್ವಭೌಮ’ (Natasaarvabhowma) ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಅವರು ಇದೀಗ ಸುದ್ದಿಯಲ್ಲಿದ್ದಾರೆ. ಸದಾ ಟ್ರೆಡಿಷನಲ್ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದ ನಟಿ ಅನುಪಮಾ ಪರಮೇಶ್ವರನ್ ಇದೀಗ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿರುವ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ತೆಲುಗು, ಮಲಯಾಳಂ, ಕನ್ನಡ ಸೇರಿದಂತೆ ಹಲವು ಭಾಷೆಯಲ್ಲಿ ನಟಿಸುತ್ತಿರುವ ಪುನೀತ್ ರಾಜ್‌ಕುಮಾರ್ ನಾಯಕಿ ಅನುಪಮಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ರವಿತೇಜಾಗೆ ನಾಯಕಿಯಾಗಿ ‘ಈಗಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಿಲ್ಲು 2 ಚಿತ್ರದಲ್ಲೂ ಅನುಪಮಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. 

75231866 2493842414272258 6398707221781282816 n

ಕನ್ನಡದ ‘ನಟಸಾರ್ವಭೌಮ’ ನಾಯಕಿ ಅನುಪಮಾ, ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿರುವ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಹಳದಿ ಬಣ್ಣ ಧಿರಿಸಿನಲ್ಲಿ ನಟಿ ಫೋಟೋ ಅಪ್‌ಲೋಡ್ ಮಾಡಿದ್ದಾರೆ. ಕರ್ಲಿ ಹೇರ್ ಫ್ರಿಯಾಗಿ ಬಿಟ್ಟು ಮಿರರ್ ಸೆಲ್ಫಿ ಶೇರ್ ಮಾಡಿದ್ದಾರೆ. ನಟಿ ಎದೆಯ ಮೇಲೆ ಟ್ಯಾಟೂ ಹಾಕಿಸಿರೋದು ಫೋಟೋದಲ್ಲಿ ಹೈಲೆಟ್ ಆಗಿದೆ. ಅನುಪಮಾ ಹಾಟ್ ಲುಕ್ ನೋಡಿ, ನಿಮ್ಮ ಮೇಲೆ ಇದ್ದ ಅಭಿಮಾನ ಕಮ್ಮಿಯಾಯ್ತು. ದಯವಿಟ್ಟು ಈ ತರಹ ಎಕ್ಸ್‌ಪೋಸ್‌ ಮಾಡಬೇಡಿ ಎಂದು ಫ್ಯಾನ್ಸ್ ಕಿಡಿಕಾರಿದ್ದಾರೆ.

ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ. ಈ ಫೋಟೋಗೆ ಭರ್ಜರಿ ಲೈಕ್ಸ್, ಕಾಮೆಂಟ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

86738718 2593967154259783 5041276691847053312 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist