ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಸಿಲಿನ ತೀವ್ರತೆಗೆ ಬಲ್ಲಿಯಾ ಜಿಲ್ಲಾಸ್ಪತ್ರೆಯಲ್ಲಿ 34 ಮಂದಿ ಮೃತ್ಯು

Twitter
Facebook
LinkedIn
WhatsApp
ms 170623 balliya

ಉತ್ತರ ಪ್ರದೇಶ, ಜೂ 17 : ಕಳೆದ 24 ಗಂಟೆಗಳಲ್ಲಿ ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಸಾವನ್ನಪ್ಪಿದ್ದಾರೆ.

“ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದು, ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು” ಎಂದು ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ.ಜಯಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11 ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮೃತರೆಲ್ಲರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದರೊಂದಿಗೆ, ವಯಸ್ಸಾದವರಿಗೆ ಬಿಸಿಲಿನ ತಾಪವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ.

ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ವಿಶ್ರಾಂತಿಗಾಗಿ ಮತ್ತು ಬಿಸಿಲಿನ ಶಾಖದ ಅಪಾಯವನ್ನು ತಡೆಗಟ್ಟಲು ಆಸ್ಪತ್ರೆಯಲ್ಲಿ ಫ್ಯಾನ್, ಕೂಲರ್ ಮತ್ತು ಹವಾನಿಯಂತ್ರಣಗಳನ್ನು ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು. ಹೀಟ್ ಸ್ಟ್ರೋಕ್ ತಡೆಗಟ್ಟಲು ಮುನ್ನೆಚ್ಚರಿಕೆಗಳನ್ನು ಜನ ಅನುಸರಿಸಬೇಕಾಗಿದೆ. ಬೇಸಿಗೆಯ ಬಿಸಿಲು, ತಾಪಮಾನ ಇವೆಲ್ಲಾ ನಿರ್ಜಲಿಕರಣ, ತಲೆಸುತ್ತು, ತಲೆನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ದಿವಾಕರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist