ರಾಷ್ಟ್ರ ರಾಜಧಾನಿಯಲ್ಲಿ ಕಾಲೇಜ್ ವಿದ್ಯಾರ್ಥಿಗೆ ಚಾಕು ಇರಿದು ಹತ್ಯೆ!
Twitter
Facebook
LinkedIn
WhatsApp
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ.ತರಗತಿಯಲ್ಲಿ ಹಾಜರಾಗಿದ್ದ ಕೊಲೆಯಾದ ವಿದ್ಯಾರ್ಥಿ ಹಾಗೂ ಆರೋಪಿ ನಡುವೆ ಜಗಳ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A student was stabbed to death in Delhi University's South Campus. The accused and the victim had come to the college to attend their classes. Preliminary investigation reveals that there was a fight between them. The accused has been identified and is being traced. The student's…
— ANI (@ANI) June 18, 2023
ಆರೋಪಿಯನ್ನು ಗುರುತಿಸಲಾಗಿದ್ದು, ಪತ್ತೆ ಹಚ್ಚಲಾಗುತ್ತಿದೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.