ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಂಚಿ ಸಿವಿಲ್ ಕೋರ್ಟ್ ನಲ್ಲಿ ಕಾಣಿಸಿಕೊಂಡ ನಟಿ ಅಮೀಶಾ ಪಟೇಲ್!

Twitter
Facebook
LinkedIn
WhatsApp
WhatsApp Image 2022 07 19 at 11.51.07 AM 4

ಬಾಲಿವುಡ್ ನಟಿ ಅಮೀಶಾ ಪಟೇಲ್ (Ameesha Patel) ಶನಿವಾರ ರಾಂಚಿ ಸಿವಿಲ್ ಕೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚೆಕ್ ಬೌನ್ಸ್ (Cheque bounce case) ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರು ರಾಂಚಿ  (Ranchi) ಸಿವಿಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

292452059 594813742006602 2711269417984023569 n

ನಿರ್ಮಾಪಕ ಅಜಯ್ ಕುಮಾರ್ ಸಿಂಗ್ (Ajay Kumar Singh) ಅವರು ಈ ಹಿಂದೆ ದೇಸಿ ಮ್ಯಾಜಿಕ್ ಹೆಸರಿನಲ್ಲಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಸಿನಿಮಾದಲ್ಲಿ ನಟಿಸಲು ಅಮೀಶಾ ಪಟೇಲ್ ಅವರಿಗೆ 2.5 ಕೋಟಿ ರೂಪಾಯಿಯನ್ನು ನೀಡಿದ್ದರು. ಆದರೆ, ಅಮೀಶಾ ಆ ಸಿನಿಮಾದಲ್ಲಿ ನಟಿಸಲಿಲ್ಲ. ಹಾಗಾಗಿ ಹಣವನ್ನು ವಾಪಸ್ಸು ನೀಡುವಂತೆ ತಿಳಿಸಿದ್ದರು. ಚೆಕ್ ಕೊಟ್ಟು ಬೌನ್ಸ್ ಮಾಡಿದ್ದರು ಅಮೀಶಾ. 

10450972 849708485072528 3574140613620093096 n

ಹಣ ಕೊಡದೇ ಸತಾಯಿಸುತ್ತಿದ್ದ ಅಮೀಶಾಗೆ ಬುದ್ದಿ ಕಲಿಸಲೆಂದು ಅಜಯ್ ಕುಮಾರ್ 2018ರಲ್ಲಿ ವಂಚನೆ ಪ್ರಕರಣವನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟಿಗೆ (Court) ಹಾಜರಾಗುವಂತೆ ನಟಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಆದರೂ ಅಮೀಶಾ ಪಟೇಲ್ ಕೋರ್ಟಿಗೆ ಹಾಜರಾಗಿರಲಿಲ್ಲ ಎಂದು ಹೇಳಲಾಗುತ್ತಿದೆ.

ಈ ಬಾರಿ ಕೋರ್ಟ್ ಅವರಿಗೆ ವಾರೆಂಟ್ ಜಾರಿ ಮಾಡಿತ್ತು. ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಅಮೀಶಾ ಪಟೇಲ್ ಶನಿವಾರ ಕೋರ್ಟಿಗೆ ಹಾಜರಾಗಿದ್ದರು.

175528485 314307293390583 8394216526879008407 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist