ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಗಿಣಿ ನಟನೆಯ ‘ಶೀಲ’ ಚಿತ್ರದ ಫಸ್ಟ್ ಲುಕ್ ರಿಲೀಸ್

Twitter
Facebook
LinkedIn
WhatsApp
ms 220623 masood 1

ನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi)  ‘ಶೀಲ’ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ (Malayalam) ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷಾ ಚಿತ್ರಗಳಲ್ಲಿ ರಾಗಿಣಿ ಮಿಂಚುತ್ತಿದ್ದಾರೆ. ಅಲ್ಲದೇ, ತಮಿಳು ಸಿನಿಮಾವೊಂದರಲ್ಲೂ ಅವರು ನಟಿಸಿದ್ದಾರೆ.

342439731 774091157364412 6643754398050214441 n

ಶೀಲ (Sheela) ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌. ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ (First Look) ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ. 

342505407 254056893730365 3280131758289648045 n

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ (Balu Narayan) ನಿರ್ದೇಶಿಸಿದ್ದಾರೆ.  ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ,  ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

352152655 1366946807199848 4167542196756049894 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist