ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ : ಕೋವಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಮೃತ್ಯು

Twitter
Facebook
LinkedIn
WhatsApp
21

ಮಂಗಳೂರು: ಯುವಕನೊಬ್ಬ ಕೋವಿಯಿಂದ ತಲೆಗೆ ಗುಂಡು ಹೊಡೆದುಕೊಂಡು ಮೃತಪಟ್ಟ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sullia) ತಾಲೂಕಿನ ಉಬರಡ್ಕ (Ubaradka) ಎಂಬಲ್ಲಿ ನಡೆದಿದೆ.

ಅರಂತೋಡು ನಿವಾಸಿ ರವಿ (32) ಮೃತ ಯುವಕ. ಇವರು ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಯುವಕ ಮಂಗಳವಾರ ರಾತ್ರಿ ಮನೆಯಿಂದ ಕೋವಿ ಹಿಡಿದು ಗುಡ್ಡಕ್ಕೆ ಹೋಗಿ ಈ ಕೃತ ಎಸಗಿದ್ದಾರೆ. 

ಕೆಲಸಮಯದಿಂದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ರಾತ್ರಿಯೇ ಪೊಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ