ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮದುಮಗಳಾದ ನಟಿ ಅದಾ ಶರ್ಮಾ

Twitter
Facebook
LinkedIn
WhatsApp
1200 675 18871244 thumbnail 16x9 vny22 15

ಬಾಲಿವುಡ್ ನಟಿ ಅದಾ ಶರ್ಮಾ (Adah Sharma) ಅವರು ‘ದಿ ಕೇರಳ ಸ್ಟೋರಿ’ (The Kerala Story)  ಸಿನಿಮಾ ಸೂಪರ್ ಸಕ್ಸಸ್ ನಂತರ ಕೈ ತುಂಬಾ ಅವಕಾಶಗಳು ಅರಸಿ ಬರುತ್ತಿದೆ. ಈ ನಡುವೆ ಮದುಮಗಳಾಗಿ ನಟಿ ಮಿಂಚ್ತಿದ್ದಾರೆ. ಈ ಕುರಿತ ವೀಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಹೌದಾ.? ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ್ರಾ ಅದಾ ಶರ್ಮಾ?

346267788 207594068702644 7380598982757554191 n

ಬಹುಭಾಷಾ ನಟಿಯಾಗಿ ಗಮನ ಸೆಳೆಯುತ್ತಿರೋ ಈ ಮುದ್ದು ಮುಖದ ಚೆಲುವೆ ಅದಾ, ಕನ್ನಡದ ‘ರಣವಿಕ್ರಮ’ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar) ನಾಯಕಿಯಾಗಿ ನಟಿಸಿದ್ದ ಅದಾ ಶರ್ಮಾ ಇತ್ತೀಚಿಗೆ ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಟಿಸಿ ದೇಶದೆಲ್ಲೆಡೆ ಸಂಚಲನ ಮೂಡಿಸಿದ್ರು. ಮೀನಾಕ್ಷಿ ಎಂಬ ಪಾತ್ರದ ಮೂಲಕ ಮನೆ ಮಾತಾದರು. ಲವ್ ಜಿಹಾದ್ ಕುರಿತ ಈ ಕಥೆಯನ್ನ ಅಭಿಮಾನಿಗಳು ಮೆಚ್ಚಿಕೊಂಡಿದ್ರು. 

338330119 5301064196662579 4722256116343257329 n

‘ದಿ ಕೇರಳ ಸ್ಟೋರಿ’ ಸಕ್ಸಸ್ ನಂತರ ಬಂಪರ್ ಆಫರ್ಸ್‌ಗಳು ನಟಿ ಅದಾಗೆ ಅರಸಿ ಬರುತ್ತಿದೆ. ಈ ಚಿತ್ರದ ಯಶಸ್ಸಿನಿಂದ ಚಿತ್ರರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಹೀಗಿರುವಾಗ ವೈವಾಹಿಕ ಜೀವನಕ್ಕೆ ಅದಾ ಕಾಲಿಡುವ ತಾಲೀಮು ನಡೆಸುತ್ತಿದ್ದಾರೆ. ಹಸಿರು ಬಣ್ಣದ ಸೀರೆಯುಟ್ಟು ಸ್ಲೀವ್‌ಲೆಸ್ ಬ್ಲೌಸ್ ಧರಿಸಿ ಮದುಮಗಳಾಗಿ ಬೈಕ್ ಮೇಲೆ ಕುಳಿತು ಪೋಸ್ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಅಯ್ಯೋ.. ಅದಾ ಶರ್ಮಾ ಮದುವೆಯಾಗುತ್ತಿದ್ದಾರಾ.? ಅಂತಾ ಗಾಬರಿಯಾಗಬೇಡಿ. ಜಾಹಿರಾತು ಶೂಟ್‌ವೊಂದಕ್ಕಾಗಿ ನಟಿ ಅದಾ ಮದುಮಗಳ ಗೆಟಪ್‌ನಲ್ಲಿ ಕಂಗೊಳಿಸಿದ್ದಾರೆ. ಮದುಮಗಳ ಲುಕ್‌ನಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆ್ಯಡ್ ಶೂಟ್‌ಗೆ ಎಂದು ತಿಳಿದ ಮೇಲೆ ಮೇಲ್ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

330918082 720755586396158 8288472761162309431 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist