ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ತೇಜಸ್’ ಸಿನಿಮಾದ ರಿಲೀಸ್ ಡೇಟ್ ಘೋಷಣೆ ಮಾಡಿದ ಕಂಗನಾ

Twitter
Facebook
LinkedIn
WhatsApp
HD wallpaper samantha prabhu ruth 3

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut) ಸದ್ದಿಲ್ಲದೇ ಮತ್ತೊಂದು ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಚಿತ್ರೀಕರಣ ಮುಗಿಸಿದ್ದು ಮಾತ್ರವಲ್ಲ, ಈಗಾಗಲೇ ಆ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಆ ದಿನಾಂಕವನ್ನೂ ಕೂಡ ಘೋಷಣೆ ಮಾಡಿದ್ದಾರೆ. ತೇಜಸ್ (Tejas) ಹೆಸರಿನಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಅಕ್ಟೋಬರ್ 20 ರಂದು ದೇಶದಾದ್ಯಂತ ಬಿಡುಗಡೆ (Release) ಆಗಲಿದೆ.

358061993 822870989185432 9185485650573459660 n

ಇದೇ ಮೊದಲ ಬಾರಿಗೆ ಕಂಗನಾ ರಣಾವತ್, ಪೈಲೆಟ್ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಸ್ವತಃ ಕಂಗನಾ ಘೋಷಿಸುವ ಮೂಲಕ, ಈ ಸಿನಿಮಾವನ್ನು ವಾಯು ಸೇನೆಯ ಎಲ್ಲ ಪೈಲೆಟ್ ಗಳಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಸರ್ವೇಶ ಮೇವರಾ (Sarvesha Mewara) ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ಮಹಿಳಾ ಪೈಲಟ್ ಒಬ್ಬರ ಜೀವನಗಾಥೆಯನ್ನು ಅದು ತೆರೆದಿಡಲಿದೆ.

356935703 820306492775215 876943878391747772 n

ಇತ್ತೀಚಿನ ದಿನಗಳಲ್ಲಿ ಕಂಗನಾ ವಿವಾದದ ಮೂಲಕವೇ ಹೆಚ್ಚು ಸುದ್ದಿ ಆಗುತ್ತಿದ್ದರು. ಇದೀಗ ಹೊಸ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿ ಸದ್ದು ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಅವರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಮುಗ್ಗರಿಸುತ್ತಿದ್ದು, ತೇಜಸ್ ಸಿನಿಮಾವಾದರೂ ಗೆಲ್ಲಲಿ ಎನ್ನುವುದು ಅವರ ಅಭಿಮಾನಿಗಳ ಹಾರೈಕೆ.

ಒಂದು ಕಡೆ ತೇಜಸ್ ರಿಲೀಸ್ ಆಗುತ್ತಿದ್ದರೆ, ಮತ್ತೊಂದು ಕಡೆ ತಾವೇ ನಿರ್ದೇಶಿಸಿ, ನಟಿಸಿ, ನಿರ್ಮಾಣ ಮಾಡುತ್ತಿರುವ ಎಮರ್ಜೆನ್ಸಿ (Emergency) ಸಿನಿಮಾ ಕೂಡ ಬಹುತೇಕ ಶೂಟಿಂಗ್ ಮುಗಿದಿದೆ. ಅದರ ತಯಾರಿಯಲ್ಲೂ ಕಂಗನಾ ತೊಡಗಿದ್ದಾರೆ. ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದು ಎಮರ್ಜೆನ್ಸಿ ಕರಾಳತೆಯನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರಂತೆ ಕಂಗನಾ.
280041915 553184729487394 6293986558446234983 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist