ವ್ಯಾಪಕ ಮಳೆ - ರೆಡ್ ಅಲರ್ಟ್, ದಕ್ಷಿಣ ಕನ್ನಡ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Twitter
Facebook
LinkedIn
WhatsApp
ಕರಾವಳಿಯಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ದಕ್ಷಿಣ ಕನ್ನಡದಲ್ಲಿ ನಾಳೆಯೂ (ಜು. 6 ರಂದು) ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಹಾನಿ ಸಂಭವಿಸಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ