ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು ಮತ್ತೆ ಇಳಿಕೆ ಕಂಡ ಚಿನ್ನದ ದರ ; ಇಂದಿನ ಚಿನ್ನ - ಬೆಳ್ಳಿಯ ಅಪ್ಡೇಟ್ಸ್

Twitter
Facebook
LinkedIn
WhatsApp
temple jewellery lookbook all you need to know about south indian bridal ornaments

ಏರಿಕೆ ನಿರೀಕ್ಷೆಯಲ್ಲಿದ್ದ ಚಿನ್ನದ ಬೆಲೆ (Gold Rates) ತುಸು ಇಳಿದಿದೆ. ಅಪರೂಪಕ್ಕೆ ಬೆಳ್ಳಿ ಬೆಲೆ ಸತತ ಏರಿಕೆ ಕಾಣುತ್ತಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 11ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 54,450 ರೂ
    • ಚೆನ್ನೈ: 54,850 ರೂ
    • ಮುಂಬೈ: 54,450 ರೂ
    • ದೆಹಲಿ: 54,600 ರೂ
    • ಕೋಲ್ಕತಾ: 54,450 ರೂ
    • ಕೇರಳ: 54,450 ರೂ
    • ಅಹ್ಮದಾಬಾದ್: 54,500 ರೂ
    • ಜೈಪುರ್: 54,600 ರೂ
    • ಲಕ್ನೋ: 54,600 ರೂ
    • ಭುವನೇಶ್ವರ್: 54,450 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,757 ರುಪಾಯಿ)
  • ದುಬೈ: 2157.50 ಡಿರಾಮ್ (48,529 ರುಪಾಯಿ)
  • ಅಮೆರಿಕ: 595 ಡಾಲರ್ (49,156 ರುಪಾಯಿ)
  • ಸಿಂಗಾಪುರ: 807 ಸಿಂಗಾಪುರ್ ಡಾಲರ್ (49,425 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,486 ರೂ)
  • ಓಮನ್: 235.50 ಒಮಾನಿ ರಿಯಾಲ್ (50,574 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (50,197 ರುಪಾಯಿ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,680 ರೂ
  • ಮುಂಬೈ: 7,340 ರೂ
  • ದೆಹಲಿ: 7,340 ರೂ
  • ಕೋಲ್ಕತಾ: 7,340 ರೂ
  • ಕೇರಳ: 7,680 ರೂ
  • ಅಹ್ಮದಾಬಾದ್: 7,340 ರೂ
  • ಜೈಪುರ್: 7,340 ರೂ
  • ಲಕ್ನೋ: 7,340 ರೂ
  • ಭುವನೇಶ್ವರ್: 7,680 ರೂ

ಹ್ಯುಂಡೈ ಮೈಕ್ರೋ SUV ಎಕ್ಸ್‌ಟರ್ ಕಾರು ಬಿಡುಗಡೆ

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (Hyundai Motar Inida Limited) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿ (Micro SUV) ಕಾರನ್ನು ಇಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಈ ಹೊಸ ಕಾರಿನ ಬೆಲೆ ರೂ. 5,99,990 ಗಳಿಂದ ಆರಂಭವಾಗುತ್ತದೆ.

ಎಕ್ಸ್‌ಟರ್ ಕಾರು ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಹೆಚ್ ಆಕಾರದ LED ಡಿಆರ್‌ಎಲ್‌ಗಳು ಮತ್ತು ಟೈಲ್ ಲ್ಯಾಂಪ್‌ಗಳು, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ದಪ್ಪವಾದ ಬಾಡಿ ಕ್ಲಾಡಿಂಗ್, ಮುಂಭಾಗ ಮತ್ತು ಹಿಂಭಾಗ ಫಾಕ್ಸ್ ಸ್ಕಿಡ್ ಪ್ಲೇಟ್‌ಗಳು ಮತ್ತು ರೂಫ್ ರೈಲ್‌ಗಳನ್ನು ಎಕ್ಸ್‌ಟರ್ ಹೊಂದಿದೆ. ಎಕ್ಸ್‌ಟರ್ ಆರು ಬಣ್ಣಗಳಲ್ಲಿ ಲಭ್ಯವಿದ್ದು, ಡ್ಯುಯಲ್-ಟೋನ್ ಮಾದರಿಗೆ ಮೂರು ಬಣ್ಣಗಳ ಆಯ್ಕೆಯನ್ನು ನೀಡಲಾಗಿದೆ.

ಎಕ್ಸ್‌ಟರ್ ಕಾರಿನಲ್ಲಿ ಸಿಂಗಲ್ ಪೇನ್ ಸನ್ ರೂಫ್, ಕಂಪನಿಯಿಂದಲೇ ಅಳವಡಿಸಲಾದ ಡ್ಯುಯಲ್ ಡ್ಯಾಶ್ ಕ್ಯಾಮ್ (ಮುಂಭಾಗ ಮತ್ತು ಹಿಂಭಾಗ) ದೊರೆಯಲಿದೆ. ಇದು ಈ ಸೆಗ್ಮೆಂಟ್ ಕಾರುಗಳಲ್ಲೇ ಮೊದಲು

ಇನ್ನು ಒಳಾಂಗಣ ವಿನ್ಯಾಸದ ಬಗ್ಗೆ ಹೇಳುವುದಾದರೆ, ಡ್ಯಾಶ್‌ಬೋರ್ಡ್ ವಿನ್ಯಾಸ ಗ್ರ್ಯಾನ್ಡ್ i೧೦ ನಿಯೋಸ್ ಕಾರಿನಿಂದ ಎರವಲು ಪಡೆಯಲಾಗಿದ್ದು ಸಂಪೂರ್ಣ ಕಪ್ಪು ಬಣ್ಣವನ್ನು ಹೊಂದಿದೆ. 8 ಇಂಚ್ ಟಚ್ ಸ್ಕ್ರೀನ್, ಸ್ವಯಂಚಾಲಿತ ಹವಾನಿಯಂತ್ರಣ ವ್ಯವಸ್ಥೆ, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ವಯರ್ಲೆಸ್ ಚಾರ್ಜಿಂಗ್, ಕನೆಕ್ಟೆಡ್ ಕಾರ್ ತಂತ್ರಜ್ಞಾನವನ್ನು ಎಕ್ಸ್‌ಟರ್ ಒಳಗೊಂಡಿದೆ.ಕ್ಸ್‌ಟರ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5 ಸ್ಪೀಡ್ ಮ್ಯಾನ್ಯುಯಲ್, ಆಟೋಮ್ಯಾಟಿಕ್ ಟ್ರಾನ್ಸ್‌ಮಿಶನ್‌ ಹಾಗೂ ಸಿಎನ್‌ಜಿ ಮಾದರಿಗಳಲ್ಲಿ ಲಭ್ಯವಿದೆ. 1.2 ಲೀಟರ್ ಪೆಟ್ರೋಲ್ ಎಂಜಿನ್ 81.86BHP ಪವರ್ ಹಾಗೂ 113.8 Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದ್ದರೆ, ಸಿಎನ್‌ಜಿ ಮಾದರಿಯು 68 BHP ಪವರ್ ಹಾಗೂ 95.2 Nm ಪೀಕ್ ಟಾರ್ಕ್ ಉತ್ಪಾದಿಸಲಿದೆ.

Hyundai Exter 7

ಎಕ್ಸ್‌ಟರ್ ಪೆಟ್ರೋಲ್ ಮಾದರಿಯು ಮ್ಯಾನ್ಯುಯಲ್ ಟ್ರಾನ್ಸ್‌ಮಿಶನ್‌ನಲ್ಲಿ 19.4 ಕಿ.ಮೀ ಮೈಲೇಜ್, AMT ಮಾದರಿಯಲ್ಲಿ19.2 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಎಕ್ಸ್‌ಟರ್ CNG ಮಾದರಿಯು ಬರೋಬ್ಬರಿ 27.1 ಕಿ.ಮೀ ಮೈಲೇಜ್ ನೀಡುತ್ತದೆಯಂತೆ.

ಇನ್ನು ಸುರಕ್ಷತೆ ವಿಷಯಕ್ಕೆ ಬಂದರೆ ಈ ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳು, ESC, ಹಿಲ್ ಅಸಿಸ್ಟ್ ಕಂಟ್ರೋಲ್, ABS ಜೊತೆಗೆ EBD, ಹಿಂಭಾಗ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಕ್ಯಾಮೆರಾ, ISOFIX ಆ್ಯಂಕರೇಜ್ ಇವೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist