ಈ ವಾರದಲ್ಲಿ ಯಥಾಸ್ಥಿತಿಯಲ್ಲಿ ಬಂಗಾರ ; ದೇಶ ವಿದೇಶಗಳಲ್ಲಿ ಇಂದಿನ ಚಿನ್ನ-ಬೆಳ್ಳಿಯ ಅಪ್ಡೇಟ್ಸ್
Twitter
Facebook
LinkedIn
WhatsApp
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಳಿತ ಕಂಡಿದೆ. ಕಳೆದ ಕೆಲವು ವಾರಗಳಲ್ಲಿ, ಮದುವೆಯ ಋತುವಿನಲ್ಲಿ ಚಿನ್ನದ ದರಗಳು ಕುಸಿತವನ್ನು ಅನುಭವಿಸಿವೆ, ಸುಮಾರು ರೂ. 10 ಗ್ರಾಂ 24 ಕ್ಯಾರೆಟ್ ಚಿನ್ನಕ್ಕೆ 60,000 ಮತ್ತು ಅಂದಾಜು ರೂ. 10 ಗ್ರಾಂ 22 ಕ್ಯಾರೆಟ್ ಚಿನ್ನಕ್ಕೆ 55,000 ರೂ.ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವಾರದ ಮಧ್ಯೆ ಯಥಾಸ್ಥಿತಿಯಲ್ಲಿವೆ. ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ದುಬೈ, ಸಿಂಗಾಪುರ ಮೊದಲಾದ ಕಡೆ ತುಸು ಏರಿಕೆ ಆಗಿದೆ. ಕತಾರ್, ಓಮನ್ ಮೊದಲಾದೆಡೆ ಇಳಿಕೆಯಾಗಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 12ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 54,450 ರೂ
- ಚೆನ್ನೈ: 54,850 ರೂ
- ಮುಂಬೈ: 54,450 ರೂ
- ದೆಹಲಿ: 54,600 ರೂ
- ಕೋಲ್ಕತಾ: 54,450 ರೂ
- ಕೇರಳ: 54,450 ರೂ
- ಅಹ್ಮದಾಬಾದ್: 54,500 ರೂ
- ಜೈಪುರ್: 54,600 ರೂ
- ಲಕ್ನೋ: 54,600 ರೂ
- ಭುವನೇಶ್ವರ್: 54,450 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,870 ರಿಂಗಿಟ್ (50,757 ರುಪಾಯಿ)
- ದುಬೈ: 2172.50 ಡಿರಾಮ್ (48,763 ರುಪಾಯಿ)
- ಅಮೆರಿಕ: 595 ಡಾಲರ್ (49,041 ರುಪಾಯಿ)
- ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,413 ರುಪಾಯಿ)
- ಕತಾರ್: 2,240 ಕತಾರಿ ರಿಯಾಲ್ (50,720 ರೂ)
- ಓಮನ್: 236 ಒಮಾನಿ ರಿಯಾಲ್ (50,533 ರುಪಾಯಿ)
- ಕುವೇತ್: 186 ಕುವೇತಿ ದಿನಾರ್ (49,919 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,275 ರೂ
- ಚೆನ್ನೈ: 7,680 ರೂ
- ಮುಂಬೈ: 7,340 ರೂ
- ದೆಹಲಿ: 7,340 ರೂ
- ಕೋಲ್ಕತಾ: 7,340 ರೂ
- ಕೇರಳ: 7,680 ರೂ
- ಅಹ್ಮದಾಬಾದ್: 7,340 ರೂ
- ಜೈಪುರ್: 7,340 ರೂ
- ಲಕ್ನೋ: 7,340 ರೂ
- ಭುವನೇಶ್ವರ್: 7,680 ರೂ
ಅನಂತರ 22ರಂದು ಅವರು ಪಪುವಾ ನ್ಯೂಗಿನಿಯಾಗೆ ತೆರಳಿ ಇಲ್ಲಿ ಇಂಡಿಯಾ ಪೆಸಿಫಿಕ್ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.