ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೈತ್ರಾ ಜೊತೆ ನನಗೆ ಯಾವುದೆ ನೇರ ಸಂಪರ್ಕವಿಲ್ಲ; ನಾವು ಯಾರು ರಕ್ಷಣೆ ಮಾಡುವುದಿಲ್ಲ: ಶೋಭಾ ಕರಂದ್ಲಾಜೆ

Twitter
Facebook
LinkedIn
WhatsApp
ಚೈತ್ರ ಕುಂದಾಪುರ ಪ್ರಕರಣ: ಕೊನೆಗೂ ಮೌನ ಮುರಿದ ಶೋಭಾ ಕರಂದ್ಲಾಜೆ; ಏನಂದರು ಗೊತ್ತೇ?

ಚೈತ್ರ ಕುಂದಾಪುರ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ

ಉಡುಪಿ: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರ ಕುಂದಾಪುರ ಜತೆಗೆ ನನಗೆ ಯಾವುದೇ ರೀತಿಯ ನೇರ ಸಂಪರ್ಕ ಇರಲಿಲ್ಲ. ನಾವು ಯಾರೂ ಕೂಡ ಆಕೆಯ ಬೆಂಬಲಕ್ಕೆ ನಿಂತಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆಕೆ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು..ಗೊತ್ತಿಲ್ಲ. ನನ್ನ ಜತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆ ಚೈತ್ರಾ ಫೋಟೋ ತೆಗೆದುಕೊಂಡಿರಬಹುದು. ನನಗೆ ಚೈತ್ರ ಫೋನ್ ಮಾಡ್ಲಿಲ್ಲ ನಾನು ಕೂಡ ಅವಳಿಗೆ ಫೋನ್ ಮಾಡಿದ್ದು ಇಲ್ಲ ಎಂದಿದ್ದಾರೆ.

ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರು ಕೂಡಾ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ. ತಪ್ಪು ಮಾಡಿದರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ. ಉನ್ನತ ಮಟ್ಟದ ತನಿಖೆಗೆ ನಾನು ಆಗ್ರಹಿಸುತ್ತೇನೆ. ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು. ಕಾನೂನು ಮೂಲಕ ಕ್ರಮ ಕೈಗೊಂಡು ತನಿಖೆ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ ಎಂದು ತಿಳಿಸಿದ್ದಾರೆ.

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಸೇರಿದಂತೆ 5 ಜನರನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist