ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಗೆ ಬಂಪರ್? ಕೋಟಾ ಶ್ರೀನಿವಾಸ್ ಪೂಜಾರಿ ಸೇರಿ ಕರಾವಳಿಗೆ 3 ಸಚಿವ ಸ್ಥಾನ?

Twitter
Facebook
LinkedIn
WhatsApp
ಕರಾವಳಿಗೆ ಬಂಪರ್? ಕೋಟಾ ಶ್ರೀನಿವಾಸ್ ಪೂಜಾರಿ ಸೇರಿ ಕರಾವಳಿಗೆ 3 ಸಚಿವ ಸ್ಥಾನ?

ಬೆಂಗಳೂರು: ಸಚಿವಸಂಪುಟ ವಿಸ್ತರಣೆಯಲ್ಲಿ ಸಚಿವರಾಗಿದ್ದ ಪೂಜಾರಿಯವರನ್ನು ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದು ಕಡೆಯಲ್ಲಿ ಸುನೀಲ್ ಕುಮಾರ ಹಾಗೂ ಭರತ್ ಶೆಟ್ಟಿ ಅವರಿಗೆ ಸ್ಥಾನ ಸಿಗುತ್ತದೆ ಎನ್ನಲಾಗುತ್ತಿದೆ.

ಈ ನಡುವೆ ಅವರೊಂದಿಗೆ ಕೋಟಾ ಶ್ರೀನಿವಾಸ ಪೂಜಾರಿಯವರ ಸ್ಥಾನವು ಮುಂದುವರೆಯುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆ ಪ್ರಕಾರ ಮುಂದುವರಿದರೆ ಕರಾವಳಿಗೆ ಮೂರು ಸಚಿವ ಸ್ಥಾನಗಳು ಲಭಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕರಾವಳಿ ಅತಿ ಹೆಚ್ಚು ಸಂಖ್ಯೆಯಲ್ಲಿ ಬಿಜೆಪಿಗೆ ಶಾಸಕ ಸ್ಥಾನವನ್ನು ತಂದುಕೊಟ್ಟಿದೆ. ಈ ನೆಲೆಯಲ್ಲಿ ಅತಿ ಹೆಚ್ಚು ಮಂತ್ರಿ ಸ್ಥಾನಗಳನ್ನು ಕರಾವಳಿಗೆ ನೀಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು