ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!

Twitter
Facebook
LinkedIn
WhatsApp
ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!

ಮಂಗಳೂರು: ರಾಜ್ಯದಲ್ಲಿ ಬರ ಆವರಿಸಿದ್ದು ಈ ಮಧ್ಯೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ  ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಾತ್ರ ಬಂದ್ ಗೆ ಬೆಂಬಲ ವ್ಯಕ್ತವಾಗಿಲ್ಲ.ಸರ್ಕಾರದ ಮನವಿಗೂ ಕನ್ನಡ ಪರ ಮತ್ತು ರೈತ ಸಂಘಟನೆಗಳು ಮಣಿಯದೆ ಇಂದು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಬಂದ್ ನಿರ್ಧಾರವನ್ನು ಕೈಬಿಡಲು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಆದ್ರೆ ಇದರ ಹೊಇರತಾಗಿಯೂ ಕನ್ನಡಪರ ಮತ್ತು ರೈತ ಪರ ಸಂಘಟನೆಗಳು ಬಂದ್ ಮಾಡಲು ನಿರ್ಧರಿಸಿವೆ. ಆದ್ರೆ ಈ ನಿರ್ಧಾರಕ್ಕೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯ ಯಾವುದೇ ಸಂಘಟನೆಗಳು ಕರ್ನಾಟಕ ರಾಜ್ಯ ಬಂದ್​ಗೆ ಬೆಂಬಲ ಸೂಚಿಸಿಲ್ಲ. ದಕ್ಷಿಣ ಕನ್ನಡದಲ್ಲಿ ಬ್ಯಾಂಕ್, ಸರ್ಕಾರಿ ಕಚೇರಿಗಳು, ಖಾಸಗಿ ಕಚೇರಿಗಳು ನಿರಾತಂಕವಾಗಿ ನಡೆಯಲಿವೆ.

 
 

ಸರ್ಕಾರಿ ಮತ್ತು ಖಾಸಾಗಿ ಸಾರಿಗೆ ಸಂಚಾರ ಕೂಡ ನಾಳೆ ಯಥಾ ಸ್ಥಿತಿಯಲ್ಲಿರಲಿದೆ. ಖಾಸಗಿ ಬಸ್ ಮಾಲೀಕರು ಕರ್ನಾಟಕ ರಾಜ್ಯ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರೂ ಬಸ್​ಗಳ ಓಡಾಟವನ್ನು ನಡೆಸಲು ನಿರ್ಧರಿಸಿದ್ದಾರೆ.

ಧರಣಿಯ ಮೂಲಕ ಬೆಂಬಲವನ್ನು ಒಂದು ವಿದ್ಯಾರ್ಥಿ ಸಂಘ ಘೋಷಿಸಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ಜಿಲ್ಲೆಯ ಹೋರಾಟಗಾರರು ಕಾವೇರಿ ಸಮಸ್ಯೆ ಸ್ಥಳೀಯ ‌ಮಟ್ಟದಲ್ಲಿ ಹೋರಾಟಗಳಾಗುತ್ತದೆ.

 
 

ದಕ್ಷಿಣ ಕನ್ನಡ ಮತ್ತು ‌ಉಡುಪಿ ಜಿಲ್ಲೆಯ ವಿಷಯ ಬಂದಾಗ ಎತ್ತಿನಹೊಳೆ ಬೇಡ ಎಂದಾಗ ಅಲ್ಲಿನ‌ ಜನರು ಬೇಕು” ಎಂದು ಪ್ರತಿಪಾದಿಸಿದರು. ”ತುಳು ರಾಜ್ಯದ ಎರಡನೇ ‌ಭಾಷೆ ಆಗಬೇಕೆಂದು ಚರ್ಚೆ ಹುಟ್ಟಿದಾಗ ಸದನದಲ್ಲಿ ದೈವ ದೇವರ ವಿಚಾರವನ್ನು ತಮಾಷೆ ಮಾಡಿದರು. ಆದ್ದರಿಂದ ನೈತಿಕವಾಗಿ ‌ಬೆಂಬಲ ಇದೆ ಆದ್ರೆ ಪ್ರತಿಭಟನೆ ‌ಮಾಡುವುದಿಲ್ಲ ಎಂದಿದ್ದಾರೆ

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಬೆಂಬಲ ವ್ಯಕ್ತವಾಗದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯಾಚರಿಸಲಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist