ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

30 ದಿನ ಶಿವಮೊಗ್ಗ ಪ್ರವೇಶಿಸದಂತೆ ಮುತಾಲಿಕ್ ಗೆ ನಿರ್ಬಂಧ!

Twitter
Facebook
LinkedIn
WhatsApp
30 ದಿನ ಶಿವಮೊಗ್ಗ ಪ್ರವೇಶಿಸದಂತೆ ಮುತಾಲಿಕ್ ಗೆ ನಿರ್ಬಂಧ!

ಶಿವಮೊಗ್ಗ: ಶಿವಮೊಗ್ಗದ ಗಲಭೆ ಪೀಡಿತ ಪ್ರದೇಶ ರಾಗಿಗುಡ್ಡ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.

ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಹೊಸನಗರದ ತಾಲೂಕಿನ ಮಾಸ್ತಿಕಟ್ಟೆ ಬಳಿ ತಡೆದ ಪೊಲೀಸರು ಮುಂದಿನ ಮೂವತ್ತು ದಿನಗಳ ಮಟ್ಟಿಗೆ ಶಿವಮೊಗ್ಗ ತೆರಳದಂತೆ ನಿರ್ಬಂಧ ಹೇರಲಾಗಿರುವ ಪ್ರತಿಯನ್ನು ನೀಡಿದ್ದಾರೆ.

ಗಲಭೆ ಪೀಡಿತ ಪ್ರದೇಶದಲ್ಲಿ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪ್ರಚೋದನಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಾಗಿದೆ ಅಲ್ಲದೆ ರಾಗಿಗುಡ್ಡ ಪ್ರದೇಶದಲ್ಲಿ ಈಗಾಗಲೇ ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದು ಹೀಗಾಗಿ ಮುಂದಿನ 30 ದಿನ ಶಿವಮೊಗ್ಗ ಪ್ರವೇಶಿಸದಂತೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.

Mysore: ಮಕ್ಕಳ ಸಾಹಿತ್ಯವನ್ನು ಬರೆಯಲು ವಯಸ್ಸು ಮುಖ್ಯವಲ್ಲ : ಪ.ಗು ಸಿದ್ದಪ್ಪ

ಮೈಸೂರು: ನಮ್ಮ ಸಂಪತ್ತು ನಮ್ಮ ಮಕ್ಕಳು, ಮಕ್ಕಳಿದ್ದರೆ ಶಾಲೆ, ಮಕ್ಕಳಿದ್ದರೆ ಮನೆ, ಚಿಗುರು ಕವಿಗೋಷ್ಠಿ ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ ಎಂದು ಖ್ಯಾತ ಮಕ್ಕಳ ಸಾಹಿತಿ ಪ.ಗು ಸಿದ್ದಪ್ಪ ಅವರು ತಿಳಿಸಿದರು.

ಅವರು ಮೈಸೂರು ದಸರಾ ಪ್ರಯುಕ್ತ ನಗರದ ಮಾನಸ ಗಂಗೋತ್ರಿಯಲ್ಲಿನ ಶ್ರೀಮತಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಿಗುರು ಕವಿಗೋಷ್ಠಿಯನ್ನು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಬುಧವಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಸಾಹಿತ್ಯವು ಪರಿಪೂರ್ಣವಾದುದು ಮಕ್ಕಳ ಸಾಹಿತ್ಯದಲ್ಲಿ ಹಲವಾರು ಪ್ರಕಾರಗಳಿವೆ. ಸಾಹಿತ್ಯದ ಸಂಸ್ಕಾರವು ಮನೆಯಿಂದಲೇ ಶುರುವಾಗುತ್ತದೆ. ಶಿಶು ಪ್ರಾಸವನ್ನು ಕೇಳಿ ಮಕ್ಕಳು ದೊಡ್ಡವರಾಗುತ್ತಾರೆ. ಮಕ್ಕಳ ಸಾಹಿತ್ಯವನ್ನು ಬರೆಯಲು ವಯಸ್ಸು ಮುಖ್ಯವಲ್ಲ ಅದನ್ನು ಬರೆಯುವಾಗ ಪರಕಾಯ ಪ್ರವೇಶ ಮಾಡಿ ನಾವು ನಮ್ಮ ಬಾಲ್ಯ ನೆನಪಿಸಿಕೊಂಡು ಭಾವನಾತ್ಮಕವಾಗಿ ಮಕ್ಕಳ ಸಾಹಿತ್ಯವನ್ನು ಬರೆಯುತ್ತೇವೆ ಎಂದರು.

ಪ್ರೌಢ ಸಾಹಿತ್ಯಕ್ಕಿಂತ ದೊಡ್ಡದು ಈ ಮಕ್ಕಳ ಸಾಹಿತ್ಯ, ಮಕ್ಕಳಿಗೂ ಸಾಹಿತ್ಯ ಬೇಕು ನಾಳೆ ಮಕ್ಕಳು ಒಳ್ಳೆಯ ಪ್ರಜೆಗಳಾಗಬೇಕೆಂದರೆ ಮಕ್ಕಳ ಸಾಹಿತ್ಯವನ್ನು ಓದಬೇಕು ಎಂದು ಅವರು ತಿಳಿಸಿದರು.

ಮಕ್ಕಳ ಸಾಹಿತ್ಯವನ್ನು ಓದುವುದರಿಂದ ಮನಸ್ಸು ಹಗುರವಾಗುತ್ತದೆ. ಪ್ರೌಢ ಸಾಹಿತ್ಯ ಕೆಲವೊಮ್ಮೆ ಕೋಲಾಹಲವನ್ನು ಎಬ್ಬಿಸುತ್ತದೆ. ಅದಕ್ಕಿಂತ ಮಿಗಿಲಾದದು ಈ ಮಕ್ಕಳ ಸಾಹಿತ್ಯ ಮಕ್ಕಳ ಸಾಹಿತ್ಯದ ವಾಚನವನ್ನು ಕೇಳುವುದಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಗುರು ಕವಿಗೋಷ್ಠಿಯ ಕಾರ್ಯಾಧ್ಯಕ್ಷರು ಡಾ.ಎಸ್.ವಿಜಯ್ ಕುಮಾರಿ ಕರಿಕಲ್, ಕವಯತ್ರಿ ಡಾ.ಏನ್.ಕೆ ಲೋಲಾಕ್ಷಿ, ಚಿಗುರು ಕವಿಗೋಷ್ಠಿ ಉಪಸಮಿತಿಯ ವಿಶೇಷಾಧಿಕಾರಿ ಡಾ.ಎಂ.ದಾಸೇಗೌಡ ಮತ್ತು ಉಪಸಮಿತಿಯ ಅಧ್ಯಕ್ಷರ ಮಹೇಶ್ ಅಂಬಲಾರೆ ಹಾಗೂ ಉಪಾಧ್ಯಕ್ಷರುಗಳಾದ ದಂಡಿನ ಕೆರೆ ನಾಗರಾಜು, ರವಿಚಂದ್ರನ್ ಇತರರು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist