ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Train Accident : ಎರಡು ರೈಲುಗಳ ನಡುವೆ ಅಪಘಾತ 13 ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

Twitter
Facebook
LinkedIn
WhatsApp
Train Accident : ಎರಡು ರೈಲುಗಳ ನಡುವೆ ಅಪಘಾತ 13 ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ. Train Accident: 13 dead, more than 40 injured in an accident

Train Accident ಹೈದರಾಬಾದ್: ಆಂಧ್ರಪ್ರದೇಶದಲ್ಲಿ ನಿನ್ನೆ ಸಂಜೆ ಹೌರಾ-ಚೆನ್ನೈ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಿಗ್ನಲ್ ಅನ್ನು ಓವರ್‌ಶಾಟ್ ಮಾಡಿ ಹಿಂಬದಿಯಿಂದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 13 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಗಾಯಗೊಂಡಿದ್ದಾರೆ.

ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು  ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. 

ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.

ವಿಜಯನಗರ ಜಿಲ್ಲಾಧಿಕಾರಿ ಎಸ್ ನಾಗಲಕ್ಷ್ಮಿ ನೀಡಿದ ಮಾಹಿತಿ ಪ್ರಕಾರ, ಕನಿಷ್ಠ 32 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಮತ್ತು ವಿಜಯನಗರಂ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಧಿಕೃತ ಪ್ರಕಟಣೆಯ ಪ್ರಕಾರ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist