ಮಂಗಳವಾರ, ಡಿಸೆಂಬರ್ 3, 2024
ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!-ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ-ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!-ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು-ತುಳು ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೆಲ್ಯಾಡಿ : ಹೃದಯಾಘಾತ; ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp
ನೆಲ್ಯಾಡಿ : ಹೃದಯಾಘಾತ; ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಅವರ ಪುತ್ರ ಮಹಮ್ಮದ್‌ ಇರ್ಫಾನ್‌ (18) ಹೃದಯಘಾತಕ್ಕೆ ಒಳಗಾಗಿ ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ಸೋಮವಾರ ಸಂಜೆ ಮೃತಪಟ್ಟಿದ್ದಾನೆ.

ಎ.ಸಿ. ಮೆಕಾನಿಕ್‌ ವ್ಯಾಸಂಗ ಮಾಡುತ್ತಿದ್ದ ಇರ್ಫಾನ್‌ ತಂದೆ, ತಾಯಿ, ಮೂವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಅಕ್ಷಯ್ ಕೊಲೆ ಪೊಲೀಸ್ ಇಲಾಖೆ ವೈಫಲ್ಯ ಅಲ್ಲ – ಶಾಸಕ ಅಶೋಕ್ ರೈ

ಪುತ್ತೂರು ನವೆಂಬರ್ 7: ಅಕ್ಷಯ್ ಕಲ್ಲೇಗ ಕೊಲೆ ಗೆಳೆಯರ ನಡುವೆ ನಡೆದ ಗಲಾಟೆಯಿಂದ ಆಗಿದ್ದು, ಇದು ಪೊಲೀಸ್ ಇಲಾಖೆಯ ವೈಫಲ್ಯ ಅಂತ ಹೇಳಲಿಕ್ಕ ಆಗುವುದಿಲ್ಲ ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.

ಗೆಳೆಯರಿಂದಲೇ ಹತ್ಯೆಗೀಡಾಗಿದ್ದ ಅಕ್ಷಯ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಶಾಸಕ ಅಶೋಕ್ ರೈ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಕೊಲೆ ಮಾಡಿರುವ ಆರೋಪಿಗಳು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು. ಪುತ್ತೂರಿನ ಜನತೆ ಆತಂಕ ಪಡುವ ಅಗತ್ಯ ಇಲ್ಲ ಎಂದರು.

ಗೆಳೆಯರ ನಡುವಿನ ಕ್ಷುಲ್ಲಕ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಈಗಾಗಲೇ ಪೊಲೀಸ್ ಇಲಾಖೆಯ ಮುಖ್ಯಸ್ಥರ ಜೊತೆ ಮಾತನಾಡಿದ್ದು, ಪುತ್ತೂರಿನಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ ಎಂದರು. ದೇಶದ ಕಾನೂನಿನಲ್ಲಿ ಬದಲಾವಣೆ ಮಾಡುವ ಅವಶ್ಯಕತೆ ಇದ್ದು, ಇವತ್ತು ಬಂಧನವಾದವರು 3 ತಿಂಗಳ ಬಳಿಕ ಹೊರ ಬರುತ್ತಾರೆ. ಹಾಗೆ ಆಗಬಾರದು.ವಿದೇಶದಂತೆ ಮೂರು ತಿಂಗಳ ಒಳಗೆ ಶಿಕ್ಷೆ ವಿಧಿಸಬೇಕು.ಇಂತಹ ಕಾನೂನು ನಮ್ಮಲ್ಲಿ ಬರಬೇಕೆಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು