ಮಂಗಳವಾರ, ಡಿಸೆಂಬರ್ 3, 2024
ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!-ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ-ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!-ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು-ತುಳು ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುತ್ತೂರು : ಹೃದಯಘಾತಕ್ಕೆ ಬಲಿಯಾದ ನವವಿವಾಹಿತೆ!

Twitter
Facebook
LinkedIn
WhatsApp
ಪುತ್ತೂರು : ಹೃದಯಘಾತಕ್ಕೆ ಬಲಿಯಾದ ನವವಿವಾಹಿತೆ!

ಪುತ್ತೂರು ನವೆಂಬರ್ 08: ಹೃದಯಾಘಾತಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ ನಡೆದಿದೆ.

ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಎಂದು ಗುರುತಿಸಲಾಗಿದೆ. ಇವರಿಗೆ ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ ಚಿಕಿತ್ಸೆಗೆಂದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದಕೊಂಡು ಬರುವಾಗ ದಾರಿ ಮಧ್ಯೆ ಸಾವನಪ್ಪಿದ್ದಾರೆ. ಪುಷ್ಪ ಅವರಿಗೆ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು.

ಕಾಡಾನೆ ದಾಳಿಗೆ 45 ವರ್ಷದ ಮಹಿಳೆ ಬಲಿ: ಗ್ರಾಮಸ್ಥರಿಂದ ಪ್ರತಿಭಟನೆ

ಚಿಕ್ಕಮಗಳೂರಿನ ಹೆಡದಾಳು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೀನಾ (45) ಮೃತ ಕಾರ್ಮಿಕ ಮಹಿಳೆ. ಬುಧವಾರ ಬೆಳಿಗ್ಗೆ ಮೀನಾ ಕಾಫಿ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಆನೆ ದಾಳಿ ನಡೆಸಿದೆ. ಈ ವೇಳೆ ಮಹಿಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೆ ಸಾಧ್ಯವಾಗಿಲ್ಲ. ಇದೆ ವೇಳೆ ಆನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೀನಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

 ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

yyyy

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು