ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Gold Rate : ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ ; ಇಲ್ಲಿದೆ ಇಂದಿನ ವಿವರ

Twitter
Facebook
LinkedIn
WhatsApp
Gold Rate : ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ ; ಇಲ್ಲಿದೆ ಇಂದಿನ ವಿವರ

ಬೆಂಗಳೂರು, ನವೆಂಬರ್ 23: ಕಳೆದ ಮೂರ್ನಾಲ್ಕು ದಿನದಿಂದ ಗ್ರಾಮ್​ಗೆ 30 ರೂನಷ್ಟು ಏರಿದ್ದ ಚಿನ್ನದ ಬೆಲೆಗಳು (Gold and silver Rates) ಸದ್ಯ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆ ಇಂದು ತುಸು ಕಡಿಮೆ ಆಗಿದೆ. ಕಳೆದ 10 ದಿನಗಳಿಂದ ಚಿನ್ನದ ಬೆಲೆ ಗ್ರಾಮ್​ಗೆ 80 ರೂನಷ್ಟು ಏರಿದೆ. ಆರು ತಿಂಗಳ ಹಿಂದಿನ ಬೆಲೆಗೆ ಹೋಲಿಸಿದರೆ ಚಿನ್ನ ಸ್ವಲ್ಪವೇ ದುಬಾರಿ ಎನಿಸಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ ಸಾಕಷ್ಟು ಏರಿಳಿತವಾದರೂ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ ಎಂಬುದು ಗಮನಾರ್ಹ. ಮಲೇಷ್ಯಾದಲ್ಲಿ ಸಾಕಷ್ಟು ದಿನಗಳಿಂದ ಒಂದೇ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,460 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 23ಕ್ಕೆ):
  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
  • ಬೆಂಗಳೂರು: 56,850 ರೂ
  • ಚೆನ್ನೈ: 57,300 ರೂ
  • ಮುಂಬೈ: 56,850 ರೂ
  • ದೆಹಲಿ: 57,000 ರೂ
  • ಕೋಲ್ಕತಾ: 56,850 ರೂ
  • ಕೇರಳ: 56,850 ರೂ
  • ಅಹ್ಮದಾಬಾದ್: 56,900 ರೂ
  • ಜೈಪುರ್: 57,000 ರೂ
  • ಲಕ್ನೋ: 57,000 ರೂ
  • ಭುವನೇಶ್ವರ್: 56,850 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
  • ಮಲೇಷ್ಯಾ: 2,980 ರಿಂಗಿಟ್ (53,038 ರುಪಾಯಿ)
  • ದುಬೈ: 2,242.50 ಡಿರಾಮ್ (50,865 ರುಪಾಯಿ)
  • ಅಮೆರಿಕ: 615 ಡಾಲರ್ (51,237 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (51,670 ರುಪಾಯಿ)
  • ಕತಾರ್: 2,305 ಕತಾರಿ ರಿಯಾಲ್ (52,696 ರೂ)
  • ಸೌದಿ ಅರೇಬಿಯಾ: 2,310 ಸೌದಿ ರಿಯಾಲ್ (51,305 ರುಪಾಯಿ)
  • ಓಮನ್: 244 ಒಮಾನಿ ರಿಯಾಲ್ (52,798 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (52,178 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
  • ಬೆಂಗಳೂರು: 7,460 ರೂ
  • ಚೆನ್ನೈ: 7,900 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,900 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist