ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Rain Alert: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ!

Twitter
Facebook
LinkedIn
WhatsApp
Rain Alert: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ!

ಬೆಂಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹಾಸನದಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 13.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಹವಾಮಾನ ವರದಿ: 11-12-2023

ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಂಗಳೂರು, ಶಿವಮೊಗ್ಗ, ಮಡಿಕೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 32-25
ಶಿವಮೊಗ್ಗ: 31-19
ಬೆಳಗಾವಿ: 29-19
ಮೈಸೂರು: 29-21

ಮಂಡ್ಯ: 29-20
ಮಡಿಕೇರಿ: 28-19
ರಾಮನಗರ: 29-20
ಹಾಸನ: 27-18
ಚಾಮರಾಜನಗರ: 30-20
ಚಿಕ್ಕಬಳ್ಳಾಪುರ: 26-18

ಕೋಲಾರ: 25-18
ತುಮಕೂರು: 27-19
ಉಡುಪಿ: 33-25
ಕಾರವಾರ: 33-26
ಚಿಕ್ಕಮಗಳೂರು: 27-19
ದಾವಣಗೆರೆ: 29-21

ಹುಬ್ಬಳ್ಳಿ: 31-21
ಚಿತ್ರದುರ್ಗ: 28-20
ಹಾವೇರಿ: 31-21
ಬಳ್ಳಾರಿ: 29-21
ಗದಗ: 31-21
ಕೊಪ್ಪಳ: 30-21

ರಾಯಚೂರು: 31-21
ಯಾದಗಿರಿ: 32-21
ವಿಜಯಪುರ: 30-20
ಬೀದರ್: 28-17
ಕಲಬುರಗಿ: 31-19
ಬಾಗಲಕೋಟೆ: 31-21

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist