ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿರಿಯ ಮುಖಂಡರು ಅಡ್ವಾಣಿ ಮತ್ತು ಜೋಶಿ ಅವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ..!

Twitter
Facebook
LinkedIn
WhatsApp
ಹಿರಿಯ ಮುಖಂಡರು ಅಡ್ವಾಣಿ ಮತ್ತು ಜೋಶಿ ಅವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ..!

ದೆಹಲಿ ಡಿಸೆಂಬರ್ 20: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಿಜೆಪಿ ಹಿರಿಯ ಮುಖಂಡರು ಅಯೋಧ್ಯೆ ಹೋರಾಟದ ಪ್ರಮುಖರಾದ ಅಡ್ವಾಣಿ ಹಾಗೂ ಜೋಶಿ ಅವರಿಗೆ ಕೊನೆಗೂ ಆಹ್ವಾನ ನೀಡಲಾಗಿದೆ.

ಇಬ್ಬರು ಹಿರಿಯ ಮುಖಂಡರ ವಯಸ್ಸಿ ಕಾರಣ ಮುಂದಿಟ್ಟು ಇಬ್ಬರನ್ನು ರಾಮಮಂದಿರ ಉದ್ಘಾಟನೆಯಿಂದ ದೂರ ಇಡಲಾಗಿತ್ತು. ಈದ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಹ್ವಾನ ನೀಡಿದೆ. ಸಾಕಷ್ಟು ಸ್ವಾಮೀಜಿಗಳಿಗೆ ಹಾಗೂ ಹಿರಿಯ ರಾಜಕಾರಣಿಗಳಿಗೆ ಆಹ್ವಾನ ನೀಡಿತ್ತು. ಆದರೆ. ರಾಮಮಂದಿರಕ್ಕಾಗಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಅಡ್ವಾಣಿ ಮತ್ತು ಜೋಶಿ ಇಬ್ಬರನ್ನು ವಯಸ್ಸಿನ ಕಾರಣ ಹೇಳಿ ಟ್ರಸ್ಟ್‌ ಕೈಬಿಟ್ಟಿತ್ತು. ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಇಬ್ಬರು ನಾಯಕರಿಗೆ ಆಹ್ವಾನ ನೀಡಲಾಗಿದೆ.

ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರೂ ಹಿರಿಯರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ ” ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯ ಅಲೋಕ್ ಕುಮಾರ್ ಹೇಳಿದರು.

ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ – ಧಾರೆ ಎರೆದ ಉಡುಪಿ ಜಿಲ್ಲಾಧಿಕಾರಿ

ಉಡುಪಿ ಡಿಸೆಂಬರ್ 20: ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಡಿಸೆಂಬರ್ 19 ರ ಸಂಜೆ ಮಂಗಳವಾರ ದಿಂದ ಬುಧವಾರ ಮಧ್ಯಾಹ್ನದ ವರೆಗೆ ಮದುವೆ ಸಂಭ್ರಮದ ಕಳೆಯು ಕಟ್ಟಿತ್ತು. ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಬೆಳಗ್ಗೆ ಎರಡು ಜೋಡಿಗಳ ವಿವಾಹ ಮಹೋತ್ಸವವು ಅಧಿಕಾರಿಗಳು, ಗಣ್ಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನಡೆಯಿತು.

ವಿವಾಹ ನಿಶ್ಚಯ ಕಾರ್ಯಕ್ರಮ ಜಿಲ್ಲಾಡಳಿತದ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ವರರ ಆರೋಗ್ಯ, ನಡತೆ, ಅವರು ಗಳಿಸಿರುವ ಆದಾಯ, ನಡತೆ ಮತ್ತಿತರ ವಿವರಗಳನ್ನು ಕಲೆ ಹಾಕುವುದರೊಂದಿಗೆ ಜಿಲ್ಲಾಡಳಿತ, ವರನ ಗುರು ಹಿರಿಯರು ಒಪ್ಪಿಗೆ ನೀಡಿದರು.
ತುಮಕೂರು ಮೂಲದ 32 ವರ್ಷ ಪ್ರಾಯದ ಶೀಲಾ ರವರು ಕಳೆದ 4 ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಿದ್ದು, ಅನಾಥೆಯಾದ ಇವರನ್ನು ಕುಂದಾಪುರ ತಾಲೂಕಿನ ಬೆದ್ರಾಡಿಯ ಮಹಾಬಲ ಶಾಸ್ತಿçಯ ಸುಪುತ್ರರಾದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದ 43 ವರ್ಷದ ಗಣೇಶ್ ಶಾಸ್ತ್ರೀ ಅವರೊಂದಿಗೆ ಹಾಗೂ ಭದ್ರಾವತಿ ಮೂಲದ 21 ವರ್ಷ ಪ್ರಾಯದ ಕುಮಾರಿ ಅವರು ಕಳೆದ ಎರಡು ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಿದ್ದು, ಪೋಷಕರಿಲ್ಲದ ಇವರನ್ನು ಯಲ್ಲಾಪುರ ಮೂಲದ ನಂದೊಳ್ಳಿ ಅಣಲಗಾರದ ಹಾಲಿ ಬೆಳ್ಳಂಜೆಯಲ್ಲಿ ಪುರೋಹಿತ ಕೆಲಸ ನಿರ್ವಹಿಸುತ್ತಿರುವ 29 ವರ್ಷ ಪ್ರಾಯದ ಸತ್ಯ ನಾರಾಯಣ ಶ್ರೀಧರ ಭಟ್ಟ ಅವರೊಂದಿಗೆ ಮದುವೆ ನೆರವೇರಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist