ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಫೈಟರ್‌ ರವಿ ನಿವಾಸದ ಮೇಲೆ ಐಟಿ ದಾಳಿ..!

Twitter
Facebook
LinkedIn
WhatsApp
ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಫೈಟರ್‌ ರವಿ ನಿವಾಸದ ಮೇಲೆ ಐಟಿ ದಾಳಿ..!

ಇಂದು ಬೆಳ್ಳಂಬೆಳಗ್ಗೆ ವೈಯಾಲಿಕಾವಲ್‌ ನಿವಾಸದ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕಳೆದ ಬಾರಿ ನಾಗಮಂಗಲ ವಿಧಾನಸಭಾ (Nagamangala) ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಮೂಲಕ ಸ್ಪರ್ಧಿಸಲು ಫೈಟರ್ ರವಿ ಮುಂದಾಗಿದ್ದರು. ಆದರೆ ರೌಡಿಶೀಟರ್ ಹಿನ್ನೆಲೆ ಇದೆ ಎಂದು ವಿವಾದ ಆಗಿತ್ತು. ನಂತರ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ನಿಂತು ಸ್ಪರ್ಧಿಸಿದ್ದರು.

ಪ್ರಧಾನಿ ಮೋದಿಯವರು (PM Narendra Modi) ದಶಪಥ ರಸ್ತೆ (Mysuru-Bengaluru Expressway) ಉದ್ಘಾಟನೆಗೆಂದು ಮಂಡ್ಯಕ್ಕೆ ಬಂದಾಗ ಫೈಟರ್ ರವಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು ದಾಳಿ ಮಾಡಿದ್ದವು. ಪ್ರಧಾನಿಗೆ ಮುಜುಗರ ಉಂಟುಮಾಡಿರುವುದಕ್ಕೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿತ್ತು ಎಂದು ಮೂಲಗಳು ತಿಳಿಸಿತ್ತು.

ಬಿಜೆಪಿ ಟಿಕೆಟ್‌ ಸಿಗುತ್ತದೆಂದು ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದರು. ಮಾತ್ರವಲ್ಲದೆ ಬಿಜೆಪಿಯ ಘಟಾನುಘಟಿ ನಾಯಕರ ಸಮ್ಮುಖದಲ್ಲೇ ಫೈಟರ್‌ ರವಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಮೈತ್ರಿ ಬಳಿಕ ಮೊದಲ ಬಾರಿಗೆ ಮೋದಿಯನ್ನು ಭೇಟಿಯಾದ ದಳಪತಿಗಳು

ನವದೆಹಲಿ: ಲೋಕಸಭೆ ಚುನಾವಣೆಗೆ (Lok Saba Election) ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು (JDS) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Devegowda) ಪುತ್ರರಾದ ಹೆಚ್‌ಡಿ ಕುಮಾರಸ್ವಾಮಿ ಮತ್ತು ಹೆಚ್‌ಡಿ ರೇವಣ್ಣ ಅವರೊಂದಿಗೆ ಮೋದಿ ಅವರನ್ನು ಭೇಟಿಯಾದರು. 

ಭೇಟಿ ಮಾಡಿದ ಬಳಿಕ ಎಕ್ಸ್‌ನಲ್ಲಿ ಫೋಟೋಗಳನ್ನು ಮೋದಿ ಪೋಸ್ಟ್‌ ಮಾಡಿ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು ಭೇಟಿಯಾಗಲು ಯಾವಾಗಲೂ ಸಂತೋಷವಾಗುತ್ತದೆ. ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಭೇಟಿಯ ವೇಳೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜೊತೆಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist