ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ : ಬನಿಯನ್‌ ಹಾಗೂ ಚಡ್ಡಿ ಧರಿಸಿ, ಮೈಗೆ ಎಣ್ಣೆ ಹಚ್ಚಿ ಕಳ್ಳತನ ಮಾಡುವ ನಟೋರಿಯಸ್ ಗ್ಯಾಂಗ್....!

Twitter
Facebook
LinkedIn
WhatsApp
ಉಡುಪಿ : ಬನಿಯನ್‌ ಹಾಗೂ ಚಡ್ಡಿ ಧರಿಸಿ, ಮೈಗೆ ಎಣ್ಣೆ ಹಚ್ಚಿ ಕಳ್ಳತನ ಮಾಡುವ ನಟೋರಿಯಸ್ ಗ್ಯಾಂಗ್....!

ಉಡುಪಿ: ಚಿತ್ರ-ವಿಚಿತ್ರವಾಗಿ ವೇಷ ಧರಿಸಿ ಬರುವ ಕಳ್ಳರ ಹೆಜ್ಜೆ ಗುರುತು ಪತ್ತೆ ಮಾಡುವುದೇ ಪೊಲೀಸರಿಗೆ ತಲೆನೋವಾಗಿದೆ. ಒಂದು ಕಡೆ ಸೈಬರ್‌ ಕಳ್ಳರ ಹಾವಳಿಯಾದರೆ ಮತ್ತೊಂದೆಡೆ ಕೆಲ ನಟೋರಿಯಸ್‌ ಗ್ಯಾಂಗ್‌ ಸಕ್ರಿಯಗೊಂಡಿದೆ. ಸದ್ಯ ಉಡುಪಿಯಲ್ಲಿ ನಟೋರಿಯಸ್ ಬನಿಯನ್ ಗ್ಯಾಂಗ್‌ ಜನರ ಆತಂಕವನ್ನು ಹೆಚ್ಚು ಮಾಡಿದೆ.

ಬನಿಯನ್‌ ಹಾಗೂ ಚಡ್ಡಿ ಧರಿಸಿ ಬರುವ ಈ ಕಳ್ಳರು ಮೈಗೆ ಎಣ್ಣೆ ಹಚ್ಚಿಕೊಂಡು ಫೀಲ್ಡಿಗಿಳಿಯುತ್ತಾರೆ. ಎಲ್ಲರೂ ಗಾಢ ನಿದ್ರೆ ಜಾರುವ ಸಮಯಕ್ಕೆ ಕಾದುಕುಳಿತು ನಂತರ ಕಳ್ಳತನಕ್ಕೆ ಮುಂದಾಗುತ್ತಾರೆ. ರಾತ್ರೋ ರಾತ್ರಿ ಕಳ್ಳ ಬೆಕ್ಕಿನಂತೆ ನುಗ್ಗುವ ಇವರು ಕ್ಷಣಾರ್ಧದಲ್ಲಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿ ಆಗುತ್ತಾರೆ.

ಈ ಕಚ್ಚಾ ಬನಿಯನ್ ಗ್ಯಾಂಗ್ ಪತ್ತೆ ಮಾಡುವುದೇ ಉಡುಪಿ ಪೊಲೀಸರಿಗೆ ಸವಾಲಾಗಿದೆ. ಸಂತೆಕಟ್ಟೆಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಈ ತಂಡದ ಕೃತ್ಯ ಬಯಲಾಗಿದೆ. ಇನ್ನು ಕೃತ್ಯದ ಬಳಿಕ ಈ ಗ್ಯಾಂಗ್ ಸಿಂಗಲ್ ಚಪ್ಪಲಿಯನ್ನು ಬಿಟ್ಟು ಹೋಗುತ್ತಾರೆ. ಸೊಂಟಕ್ಕೆ ಚಪ್ಪಲಿ ಕಟ್ಟಿಕೊಂಡು ಬರುವ ಈ ಗ್ಯಾಂಗ್‌ ಡೆಲ್ಲಿ ಕ್ರೈಮ್-2 ವೆಬ್ ಸೀರೀಸ್‌ ಕಚ್ಚಾ ಬನಿಯನ್ ಗ್ಯಾಂಗ್ ನೆನಪಿಸುತ್ತೆ. ಸಿಸಿಟಿವಿಯಲ್ಲಿ ಚೆಡ್ಡಿ ಗ್ಯಾಂಗ್‌ನ ಮಾರುವೇಷ ಪತ್ತೆಯಾಗಿದೆ.

ಬೆಂಗಳೂರಲ್ಲಿ ಕುಖ್ಯಾತ ದರೋಡೆಕೋರರು ಅರೆಸ್ಟ್‌

ಬೆಂಗಳೂರಿನ ರಾಜಗೋಪಾಲ ನಗರ ಪೊಲೀಸರು ಕುಖ್ಯಾತ ದರೋಡೆ ಗ್ಯಾಂಗ್‌ನನ್ನು ಬಂಧಿಸಿದ್ದಾರೆ. ಕದ್ದ ಮಾಲನ್ನು ಪಡೆದು ಅಡವಿಡುತ್ತಿದ್ದ ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಅಭಿಷೇಕ್ @ ಅಭಿ, ಸುಧಾ, ಲಕ್ಷ್ಮಮ್ಮ, ಕಾವೇರಿ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಅಭಿ ಬೇರೊಂದು ಗ್ಯಾಂಗ್ ಜತೆ ಸೇರಿ ಮನೆ ಕಳ್ಳತನ ಮಾಡುತ್ತಿದ್ದ. ಬಳಿಕ ಸುಧಾ, ಲಕ್ಷ್ಮಮ್ಮ, ಕಾವೇರಿಗೆ ತಂದು ಕೊಡುತ್ತಿದ್ದ. ಈ ಮೂವರು ಅಡವಿಡುವ ಕೆಲಸ ಮಾಡುತ್ತಿದ್ದರು. ಸದ್ಯ ಪೊಲೀಸರು ಬಂಧಿತರಿಂದ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಲ್ಯಾಪ್‌ ಟ್ಯಾಪ್‌ ಕಳ್ಳರ ಹಾವಳಿ

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿರುವ ಸನ್ ರೈಸ್ ಜೆಂಟ್ಸ್ ಪಿಜಿಯಲ್ಲಿ ಕಳ್ಳರು ಕೈ ಚಳಕ ತೋರಿದ್ದಾರೆ. ಪಿಜಿಗಳನ್ನೇ ಟಾರ್ಗೆಟ್‌ ಮಾಡುವ ಕಳ್ಳರು ಲ್ಯಾಪ್‌ ಟ್ಯಾಪ್‌ಗಳನ್ನು ಕಳವು ಮಾಡುತ್ತಿದ್ದಾರೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಿಜಿಗೆ ನುಗ್ಗಿ ಮೂರು ಲ್ಯಾಪ್ ಟ್ಯಾಪ್‌ಗಳನ್ನು ಕದ್ದು ಪರಾರಿ ಆಗಿದ್ದಾರೆ. ಲ್ಯಾಪ್ ಟ್ಯಾಪ್ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಬೆಳ್ಳಂದೂರು ಪೊಲೀಸರು ಸಿಸಿಟಿವಿ ದೃಶ್ಯವನ್ನು ಆಧರಿಸಿ, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist