ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ ; ಕಿಸ್ ಕೊಟ್ಟ ಫೋಟೋ ವೈರಲ್..!

Twitter
Facebook
LinkedIn
WhatsApp
ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಅಸಭ್ಯ ವರ್ತನೆ ; ಕಿಸ್ ಕೊಟ್ಟ ಫೋಟೋ ವೈರಲ್..!

ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದಲ್ಲದೇ ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಬಾಲಕನೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು, ಇದೀಗ ಆ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಮುಖ್ಯ ಶಿಕ್ಷಕಿ ಪುಪ್ಪಲತಾ ಎಂಬಾಕೆ ಈ ರೀತಿ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾಳೆ. ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ.

ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ. ಅಲ್ಲದೇ ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ದ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆಯ ಬಗ್ಗೆ ಶಾಲೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದಾರೆ.

ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಕರ್ನಾಟಕ ವಾಹನ ಅಪಘಾತ : 4 ಸಾವು..!

ಸೊಲ್ಲಾಪುರ : ಕರ್ನಾಟಕದಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಅಪಘಾತಕ್ಕೀಡಾಗಿ, ನಾಲ್ವರು ದುರ್ಮರಣ ಹೊಂದಿದ್ದ ಘಟನೆ ಬುಧವಾರ ಮುಂಜಾನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ಸಂಭವಿಸಿದೆ.

ಅದೃಷ್ಟವಶಾತ್​ ಅಪಘಾತದಲ್ಲಿ 8 ತಿಂಗಳ ಮಗು ಬದುಕುಳಿದಿದೆ. ಕಲಬುರಗಿಯ ಶ್ರೀಶೈಲ ಚಂಡೇಶ ಕುಂಬಾರ (56) ಶಶಿಕಲಾ ಶ್ರೀಶೈಲ್ ಕುಂಬಾರ (50) ಬಾಗಲಕೋಟೆಯ ಜ್ಯೋತಿ ದೀಪಕ್​ ಹಿರೇಮಠ (38) ಸ್ಥಳದಲ್ಲೇ ಮೃತಪಟ್ಟರೆ, ಹುಬ್ಬಳ್ಳಿಯ ಶಾರದಾ ದೀಪಕ್​ ಹಿರೇಮಠ (70) ತೀವ್ರವಾಗಿ ಗಾಯಗೊಂಡು ಕರ್ಮಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅಸುನೀಗಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ಕರ್ನಾಟಕದ ಕಲಬುರಗಿಯಿಂದ 8 ಮಂದಿ ಭಕ್ತರು ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಕರ್ಮಲ ತಾಲೂಕಿನ ಪಾಂಡೆ ಗ್ರಾಮದ ಬಳಿ ಕಾರು ತೆರಳುತ್ತಿದ್ದಾಗ ಎದುರಿಗೆ ಬಂದ ಕಂಟೈನರ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಅಪಘಾತದ ದೊಡ್ಡ ಸದ್ದ ಕೇಳಿದ ಗ್ರಾಮದ ಕೆಲವರು ಸ್ಥಳಕ್ಕೆ ಧಾವಿಸಿ ಬಂದು ಕಾರಿನಲ್ಲಿ ಸಿಕ್ಕಿದ್ದವರನ್ನು ಹೊರತೆಗೆದಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಪೈಕಿ ತೀವ್ರ ಗಾಯಗೊಂಡಿದ್ದ ಶಾರದಾ ದೀಪಕ್​ ಎಂಬುವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಾಗ ಮೃತಪಟ್ಟಿದ್ದಾರೆ.8 ಮಂದಿಯ ಪೈಕಿ ನಾಲ್ವರು ಸಾವಿಗೀಡಾದರೆ, 8 ತಿಂಗಳ ಹಸುಗೂಸು ಭೀಕರ ಅಪಘಾತದಲ್ಲಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಲ ಗಾಯಾಳುಗಳನ್ನು ಕರ್ಮಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ನಂತರ ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist