ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ..!

Twitter
Facebook
LinkedIn
WhatsApp
ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿ ನಿಧನ..!

ಸುಬ್ರಹ್ಮಣ್ಯ: ಅಸೌಖ್ಯದಿಂದ ಪದವಿ ಕಾಲೇಜು ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಜ.11ರ ರಾತ್ರಿ ನಡೆದಿದೆ.

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಗಂಡಿತಡ್ಕ ನಿವಾಸಿ ರಾಮಚಂದ್ರ ನಾಯ್ಕ ಅವರ ಪುತ್ರಿ ತೃಪ್ತಿ (20) ಮೃತರು. ಅವರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದ ಪದವಿ ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿಯಾಗಿದ್ದ ತೃಪ್ತಿ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಗುರುವಾರ ರಾತ್ರಿ ನಿಧನ ಹೊಂದಿದರು.

ಪ್ರಿಯಕರನೊಂದಿಗೆ ಸರಸಕ್ಕೆ ಅಡ್ಡಿಯಾದ ಪತಿ – ಕ್ಷಣಮಾತ್ರದಲ್ಲೇ ಸ್ಕೆಚ್‌ ಹಾಕಿ ಪ್ರಿಯಕರನಿಂದ್ಲೇ ಕೊಲೆ ಮಾಡಿಸಿದ್ಲು ಪತ್ನಿ

ಬೆಂಗಳೂರು: ಶಬರಿಮಲೆ (Sabarimala) ಅಯ್ಯಪ್ಪನ ದರ್ಶನ ಮುಗಿಸಿ ಮನೆಗೆ ಹೋಗದೇ ಅಯ್ಯಪ್ಪನ ಸನ್ನಿದಿಯಿಂದ ನೇರವಾಗಿ ಪ್ರೇಯಸಿಯನ್ನ ನೋಡಲು ಬೆಂಗಳೂರಿಗೆ (Bengaluru) ಬಂದಿದ್ದ ಪ್ರೀಯಕರ, ಇದೀಗ ಪ್ರೇಯಸಿಯೊಂದಿಗೆ ಜೈಲುಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೌದು. ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಬಂದಿದ್ದ ಪ್ರಿಯಕರನೊಂದಿಗೆ (Lover) ಸರಸವಾಡಲು ಪತಿ ಅಡ್ಡಿಯಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ಪತಿ ವೆಂಕಟನಾಯ್ಕ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಸಿದ್ದಾಳೆ. ಬಳಿಕ ಪೊಲೀಸ್‌ ಸಹಾಯವಾಣಿ 112ಗೆ ಕರೆ ಮಾಡಿ ಬಾತ್ ರೂಂನಲ್ಲಿ ನನ್ನ ಗಂಡ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಅಂತ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ.

ಹೆಚ್‌ಎಸ್‌ಆರ್ ಲೇಔಟ್‌ನ (HSR Layout) ನಿವಾಸಿ ಅಗಿರುವ ಆರೋಪಿ ನಂದಿನಿ ಬಾಯಿ ಇದೇ ಜನವರಿ 9ರಂದು ಶಬರಿ ಮಲೆಯಿಂದ ಬಂದಿದ್ದ ಪ್ರಿಯಕರನನ್ನು ತನ್ನ ಮನೆಗೆ ಕರೆಸಿಕೊಂಡಿದ್ದಾಳೆ. ಪತಿ ಇಲ್ಲದ್ದನ್ನು ಗಮನಿಸಿ ಪ್ರಿಯಕರನೊಂದಿಗೆ ಸರಸ ಸಲ್ಲಾಪದಲ್ಲಿ ಮಗ್ನಳಾಗಿದ್ದಳು. ಆದ್ರೆ ಅದೇ ಸಮಯಕ್ಕೆ ಪತಿ ವೆಂಕಟನಾಯ್ಕ್ ಎಂಟ್ರಿ ಕೊಟ್ಟಿದ್ದಾನೆ. ಪತಿಯ ದಿಢೀರ್ ಆಗಮನದಿಂದ ಕಂಗಾಲಾದ ನಂದಿನಿ ಪ್ರೀಯಕರನೊಂದಿಗೆ ಸೇರಿ ತಕ್ಷಣವೇ ಸ್ಕೆಚ್‌ ಹಾಕಿ ಕೊಲೆ ಮಾಡಿಸಿದ್ದಾಳೆ. ಪೊಲೀಸರಿಗೆ ಕೊಲೆ ಎಂದು ಗೋತ್ತಾಗದಂತೆ ಬಾತ್ ರೂಂನಿಂದ ಬಿದ್ದು ಸಾವನ್ನಪ್ಪಿದ್ದಾನೆ ಅನ್ನೋ ರೀತಿಯಲ್ಲಿ ಸೀನ್ ಕ್ರಿಯೇಟ್ ಮಾಡಿದ್ದಾಳೆ.

ಮರಣೋತ್ತರ ಪರೀಕ್ಷೆಗೆ ಮೃತದೇಹ ತಗೆದುಕೊಂಡು ಹೋದಾಗ ಇದು ಸಹಜ ಸಾವಲ್ಲ, ಕೊಲೆ ಅನ್ನೋ ಅನುಮಾನ ಪೊಲೀಸರಿಗೆ ಮೂಡಿದೆ. ಕೂಡಲೇ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಪತ್ನಿ ನಂದಿನಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಅಲ್ಲಿಯೂ ನನ್ನ ಗಂಡನ ಸಾವಿನಿಂದ ನಾನು ಹುಚ್ಚಿಯಾಗಿದ್ದೀನಿ. ನನಗೆ ನನ್ನ ಗಂಡ ಬೇಕು ಎಂದು ಒಂದೇ ಸಮನೇ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ. ಆದ್ರೆ ಇದ್ಯಾವುದಕ್ಕೂ ಜಗ್ಗದೇ ಪೊಲೀಸರು ವಿಚಾರಣೆ ಮುಂದುವರಿಸಿದ್ದು, ನಂತರ ತಪ್ಪೊಪ್ಪಿಕೊಂಡಿದ್ದಾಳೆ.

ಸದ್ಯ ಆರೋಪಿ ನಿತೀಶ್ ಕುಮಾರ್‌ನನ್ನ ಬಂಧಿಸಿ ಪೊಲೀಸರು ತನಿಖೆ ಮಾಡಿದ್ದಾರೆ. ನಂದಿನಿ ಹಾಗೂ ಪ್ರಿಯಕರ ಇಬ್ಬರೂ ಆಂಧ್ರಪ್ರದೇಶ ಮೂಳದವರು ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist