ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಂಸಕ್ಕಾಗಿ ನವಿಲುಗಳ ಸಂಹಾರ ; ಬೆನ್ನಟ್ಟಿದಾಗ ನದಿಗೆ ಹಾರಿದ ಕಿಡಿಗೇಡಿಗಳು..!

Twitter
Facebook
LinkedIn
WhatsApp
ಮಾಂಸಕ್ಕಾಗಿ ನವಿಲುಗಳ ಸಂಹಾರ ; ಬೆನ್ನಟ್ಟಿದಾಗ ನದಿಗೆ ಹಾರಿದ ಕಿಡಿಗೇಡಿಗಳು..!

ಚಿಕ್ಕೋಡಿ: ಮಾಂಸಕ್ಕಾಗಿ ನವಿಲುಗಳ ಸಂಹಾರ (ನವಿಲು ಮಾಂಸ) ಮಾಡಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೆಲ ದುಷ್ಕರ್ಮಿಗಳು ವಿಷದ ಕಾಳು ಹಾಕಿ ಸುಮಾರು 9ಕ್ಕೂ ಹೆಚ್ಚು ನವಿಲುಗಳನ್ನು ಕೊಂದಿದ್ದಾರೆ.

ಮಾಂಸಕ್ಕಾಗಿ ನವಿಲುಗಳನ್ನು ಕೊಂದಿದ್ದು, ಇದನ್ನೂ ಗಮನಿಸಿದ ಮಾಂಜರಿ ಗ್ರಾಮಸ್ಥರು ಕಳ್ಳರನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಕೃಷ್ಣಾ ನದಿಗೆ ಹಾರಿ ಪರಾರಿ ಆಗಿದ್ದಾರೆ.

ಕೃಷ್ಣಾ ನದಿ ದಡದ ಆಚೆಗೆ ಬೈಕ್ ನಿಲ್ಲಿಸಿ ನವಿಲುಗಳನ್ನು ಕೊಲ್ಲಲು ಬಂದಿದ್ದರು. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮಾಂಜರಿ ಗ್ರಾಮಸ್ಥರು ಈ ಬಗ್ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮರಣೋತ್ತರ ಪರೀಕ್ಷೆಗಾಗಿ ನವಿಲುಗಳನ್ನು ರವಾನೆ ಮಾಡಿದರು.

ಇದೇ ವೇಳೆ ಆರ್‌ಎಫ್‌ಓ (RFO) ಪ್ರಶಾಂತ ಗೌರಾಣಿ ವಿರುದ್ಧ ಸ್ಥಳೀಯರು ಕಿಡಿಕಾರಿದರು. ಈ ಹಿಂದೆ ನವಿಲುಗಳ ಮಾರಣಹೋಮದ ಕುರಿತು ಮಾಹಿತಿ ನೀಡಲಾಗಿದೆ. ಆದರೆ ಅರಣ್ಯಾಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಬೇಜವಾಬ್ದಾರಿ ವಹಿಸಿದ್ದರು. ಹೀಗಾಗಿ ಕಿಡಿಗೇಡಿಗಳು ತಮ್ಮ ಕೃತ್ಯವನ್ನು ಮುಂದುವರಿಸಿದ್ದಕ್ಕಾಗಿ.

ಮಾಂಜರಿ ಗ್ರಾಮದಲ್ಲಿ ನವಿಲುಗಳ ಮಾರಣಹೋಮ ವಿಚಾರವಾಗಿ ಪ್ರಕರಣ ದಾಖಲಾಗಿತ್ತು. ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಗೆ ಖಾರ್ನೆಯಲ್ಲಿ ಕೆಲಸ ಮಾಡುವ ಮಂಜುನಾಥ ಪವಾರ ಎಂಬಾತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಮರೆಸಿಕೊಂಡಿದ್ದು, ತಲೆ ಆತನಿಗಾಗಿ ಹುಡುಕಿದೆ. ಇನ್ನೂ ಈವರೆಗೆ ವಿಷಪೂರಿತ ಕಾಳು ತಿಂದು ಒಟ್ಟು 11 ನವಿಲುಗಳು ಕಾರ್ಯಕ್ರಮಿವೆ.

ಮಂಡ್ಯದ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

ಮಂಡ್ಯ ತಾಲೂಕಿನ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಗ್ರಾಮದ ಶ್ರೀನಿವಾಸ್ ಎಂಬುವವರ ಜಮೀನಿನಲ್ಲಿ ಚಿರತೆಗಳು ಪ್ರತ್ಯಕ್ಷವಾಗಿವೆ. ಗ್ರಾಮಸ್ಥರು ಒಂದು ಚಿರತೆ ಮರಿಯನ್ನು ರಕ್ಷಣೆ ಮಾಡಿದ್ದಾರೆ. ಇನ್ನೆರಡು ಮರಿಗಳನ್ನು ತಾಯಿ ಚಿರತೆಯು ಕಚ್ಚಿಕೊಂಡು ಕಬ್ಬಿನಗದ್ದೆಯಲ್ಲೆ ಇದೆ.

ಬೋರಾಪುರ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಜಮೀನಿನಲ್ಲಿ ಕಬ್ಬು ಕಟಾವು ವೇಳೆ ಚಿರತೆ ಮರಿಗಳು ಸಿಕ್ಕಿವೆ. ಇನ್ನು ಗ್ರಾಮದ ಯುವಕರೆಲ್ಲರೂ ಚಿರತೆ ಮರಿ ಜತೆ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಚಿರತೆ ಸೆರೆ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಚಿರತೆ ಸುದ್ದಿ ಹರಿದಾಡುವಂತೆ ಚಿರತೆ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಮುಗಿಬಿದ್ದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist