ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೋದಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪ ಉಡುಗೊರೆ

Twitter
Facebook
LinkedIn
WhatsApp
ಮೋದಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪ ಉಡುಗೊರೆ

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಬೆಳ್ಳಿ ರಾಮಮಂದಿರ ಪ್ರತಿರೂಪವನ್ನು (Ram Mandir Replica) ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಗೋವಿಂದ್ ದೇವ್ ಗಿರಿ ಜಿ ಮಹಾರಾಜ್ ಸ್ವಾಮೀಜಿ ಮೋದಿಗೆ ಶಾಲು ಹೊದಿಸಿ ಗೌರವಿಸಿದರು.

ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್‌ ಅವರು RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೂ ಬೆಳ್ಳಿಯಿಂದ ನಿರ್ಮಿಸಲಾದ ರಾಮಮಂದಿರ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಲಾಯಿತು.

ಪ್ರಾಣಪ್ರತಿಷ್ಠೆ ಸಂಪನ್ನ: 
ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.

ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು.

ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ ಮೋದಿ

ಅಯೋಧ್ಯೆ (ಉತ್ತರಪ್ರದೇಶ): ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ವಿರಾಜಮಾನನಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಬೃಹತ್‌ ವೇದಿಕೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಅವರು ಮಾತನಾಡಿದರು. ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ನೆಲೆಸಿದ್ದಾನೆ ಎಂದು ಬಣ್ಣಿಸಿದ್ದಾರೆ.

ಈ ಶುಭ ಸಂದರ್ಭದಲ್ಲಿ ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ಆದ್ರೆ ಸಂತಸದಿಂದ ನನಗೆ ಮಾತೇ ಬರುತ್ತಿಲ್ಲ. ಇನ್ಮುಂದೆ ನಮ್ಮ ರಾಮ ಟೆಂಟ್‌ನಲ್ಲಿ ವಾಸಿಸುವುದಿಲ್ಲ, ಅದ್ಧೂರಿ ದೇವಾಲಯದಲ್ಲಿ ವಿರಾಜಮಾನನಾಗಿರುತ್ತಾನೆ. ಈ ಸಮರ್ಪಣೆಯ ಕ್ಷಣವು ಭಗವಾನ್ ರಾಮನ ಆಶೀರ್ವಾದ ಎಂದು ಹೊಗಳಿದರು.

ಹೊಸ ಯುಗ ಉದಯ: ಮುಂದುವರಿದು, ಜನವರಿ 22, ಕ್ಯಾಲೆಂಡರ್‌ನಲ್ಲಿ ಬರುವ ದಿನಾಂಕವಲ್ಲ. ಇದು ಹೊಸ ಯುಗದ ಉದಯ ಎಂದು ಕೊಂಡಾಡಿದರು. ಜೊತೆಗೆ ಜನವರಿ 22ರಂದು ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ʻಶ್ರೀರಾಮಜ್ಯೋತಿʼ ಬೆಳಗಿಸುವಂತೆ ಕರೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist