ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೆರಿಕಾದಲ್ಲಿ ವಿದ್ಯಾಭ್ಯಾಸಕ್ಕಾಗಿ ಹೋಗಿದ್ದ ವಿದ್ಯಾರ್ಥಿಯ ಹತ್ಯೆ ; ಒಂದೇ ತಿಂಗಳಲ್ಲಿ ಐವರು ಬಲಿ..!

Twitter
Facebook
LinkedIn
WhatsApp
The murder of a student who went to study in America; Five victims in a single month..!

ಇಂಡಿಯಾನದ ಪರ್‌ಡ್ಯೂ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದ ಸಮೀರ್‌ ಕಾಮತ್‌ (23) ಅವರ ಶವವು ಸೋಮವಾರ (ಫೆಬ್ರವರಿ 5) ಸಂಜೆ ಪಾರ್ಕ್‌ನಲ್ಲಿ ಪತ್ತೆಯಾಗಿದೆ. ಸಮೀರ್‌ ಕಾಮತ್‌ ಅವರು ಕಳೆದ ವರ್ಷ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಅಮೆರಿಕ ಪೌರತ್ವ ಪಡೆದು ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 2025ರಲ್ಲಿ ಇವರು ಡಾಕ್ಟರೇಟ್‌ ಪದವಿ ಪಡೆಯುತ್ತಿದ್ದರು. ಆದರೆ, ಇವರ ಶವವು ಪಾರ್ಕ್‌ನಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನ ಹುಟ್ಟಿಸಿವೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಸಾವಿನ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಅಮೆರಿಕದ ಓಹಿಯೋ ರಾಜ್ಯದಲ್ಲಿ ನೀಲ್‌ ಆಚಾರ್ಯ, ಜಾರ್ಜಿಯಾದಲ್ಲಿ ಎಂಬಿಎ ಓದುತ್ತಿದ್ದ ವಿವೇಕ್‌ ಸೈನಿ, 19 ವರ್ಷದ ಶ್ರೇಯಸ್‌ ರೆಡ್ಡಿ ಎಂಬುವರು ಸೇರಿ ಕಳೆದ ಮೂರು ವಾರಗಳಲ್ಲಿ ಐವರು ವಿದ್ಯಾರ್ಥಿಗಳು ಹತ್ಯೆಗೀಡಾಗಿದ್ದಾರೆ. ಇದು ಪೋಷಕರಲ್ಲಿ ಆತಂಕ ಮೂಡಿಸಿದ್ದು, ಅಮೆರಿಕಕ್ಕೆ ವ್ಯಾಸಂಗ ಮಾಡಲು ಮಕ್ಕಳನ್ನು ಕಳುಹಿಸಲು ಕೂಡ ಹೆದರುವಂತಾಗಿದೆ. ಭಾರತ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಅಮೆರಿಕದಲ್ಲಿ ಭಾರತ ಮೂಲದ 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

 

ಅಷ್ಟೇ ಅಲ್ಲ, ಇತ್ತೀಚೆಗೆ ಭಾರತದ ಸೈಯದ್‌ ಮಜಹಿರ್‌ ಅಲಿ ಎಂಬ ವಿದ್ಯಾರ್ಥಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಸೈಯದ್‌ ಮಜಹಿರ್‌ ಅಲಿ ಅವರು ಇಂಡಿಯಾನ ವೆಸ್ಲೆಯನ್‌ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದು, ಕ್ಯಾಂಪ್‌ಬೆಲ್‌ ಅವೆನ್ಯೂನಲ್ಲಿರುವ ಅವರ ಮನೆಯ ಪಕ್ಕದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸೈಯದ್‌ ಮಜಹಿರ್‌ ಅಲಿ ಅವರು ಸಹಾಯಕ್ಕಾಗಿ ಅಂಗಲಾಚುತ್ತ ಓಡಿದ ದೃಶ್ಯವು ಸೆರೆಯಾಗಿದೆ. ಇದಾದ ಬಳಿಕ ಅವರು ವಿಡಿಯೊ ಮೂಲಕ ತಮ್ಮ ಮೇಲೆ ನಡೆದ ಅನ್ಯಾಯದ ಕುರಿತು ಮಾಹಿತಿ ನೀಡಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist