ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Sunny Leone: ಪೊಲೀಸ್ ನೇಮಕಾತಿಯ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಫೋಟೋ ವೈರಲ್ ; ಇಲ್ಲಿದೆ ಅರ್ಜಿ ಸಾಕ್ಷಿ

Twitter
Facebook
LinkedIn
WhatsApp
Sunny Leone: ಪೊಲೀಸ್ ನೇಮಕಾತಿಯ ಪರೀಕ್ಷೆಯ ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಫೋಟೋ ವೈರಲ್ ; ಇಲ್ಲಿದೆ ಅರ್ಜಿ ಸಾಕ್ಷಿ

ಲಖನೌ: ಮಾದಕ ನಟಿ ಸನ್ನಿ ಲಿಯೋನ್‌ ಅವರಿಗೆ ಅಭಿಮಾನಿಗಳು ಮಾತ್ರವಲ್ಲ, ‘ಆರಾಧಕರು’ ಕೂಡ ಇದ್ದಾರೆ. ಸನ್ನಿ ಲಿಯೋನ್‌ (Sunny Leone) ಅವರು ಕೂಡ ಅಷ್ಟೇ, ತಮ್ಮ ಮಾದಕತೆ ಮೂಲಕವೇ ಅಭಿಮಾನಿಗಳ ಮನರಂಜಿಸುತ್ತಾರೆ. ಇನ್ನು ಸನ್ನಿ ಲಿಯೋನ್‌ ಅವರ ಅಭಿಮಾನಿಗಳು ಕೆಲವೊಮ್ಮೆ ಚಿತ್ರ ವಿಚಿತ್ರವಾಗಿ ಅಭಿಮಾನ ಪ್ರದರ್ಶಿಸುತ್ತಾರೆ. ಉತ್ತರ ಪ್ರದೇಶ ಪೊಲೀಸ್‌ ನೇಮಕಾತಿ ಪರೀಕ್ಷೆಗೆ (Uttar Pradesh Police Constable Recruitment) ಸನ್ನಿ ಲಿಯೋನ್‌ ಹೆಸರಲ್ಲಿ ಅರ್ಜಿ ಹಾಕಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಹೌದು, ಉತ್ತರ ಪ್ರದೇಶ ಪೊಲೀಸ್‌ ನೇಮಕಾತಿಯ ಹಾಲ್‌ ಟಿಕೆಟ್‌ನಲ್ಲಿ ಸನ್ನಿ ಲಿಯೋನ್‌ ಅವರ ಫೋಟೊ ಕಾಣಿಸಿಕೊಂಡಿದ್ದು, ಇದೀಗ ವೈರಲ್‌ (Viral News) ಆಗಿದೆ.

ಸನ್ನಿ ಲಿಯೋನ್‌ ಅಭಿಮಾನಿಯೊಬ್ಬ ಅವರ ಹೆಸರಿನಲ್ಲಿಯೇ ಉತ್ತರ ಪ್ರದೇಶ ಪೊಲೀಸ್‌ ನೇಮಕಾತಿ ಪರೀಕ್ಷೆಗೆ ಅರ್ಜಿ ಹಾಕಿದ್ದಾನೆ. ಈಗ ರಾಜ್ಯ ಸರ್ಕಾರವು ಸನ್ನಿ ಲಿಯೋನ್‌ ಹೆಸರಿನಲ್ಲಿ ಹಾಲ್‌ ಟಿಕೆಟ್‌ ಬಿಡುಗಡೆ ಮಾಡಿದ್ದು, ಅವವರಿಗೆ ಕನೌಜ್‌ ಜಿಲ್ಲೆಯ ತಿರ್ವಾದಲ್ಲಿರುವ ಶ್ರೀಮತಿ ಸೋನೆಶ್ರೀ ಮೆಮೋರಿಯಲ್‌ ಗರ್ಲ್ಸ್‌ ಕಾಲೇಜ್‌ಅನ್ನು ಪರೀಕ್ಷಾ ಕೇಂದ್ರವನ್ನಾಗಿ ನೀಡಲಾಗಿದೆ. ಸಿಂಪಲ್‌ ಮ್ಯಾನ್‌ ಎಂಬ ಎಕ್ಸ್‌ ಖಾತೆಯಿಂದ ಸನ್ನಿ ಲಿಯೋನ್‌ ಫೋಟೊ ಇರುವ ಹಾಲ್‌ಟಿಕೆಟ್‌ ಫೋಟೊ ವೈರಲ್‌ ಅಪ್‌ಲೋಡ್‌ ಮಾಡಲಾಗಿದೆ.

ಹಾಲ್‌ಟಿಕೆಟ್‌ನಲ್ಲಿ ನೋಂದಣಿಯಾದ ಮೊಬೈಲ್‌ ಸಂಖ್ಯೆಗೆ ಹಿಂದುಸ್ತಾನ್‌ ಟೈಮ್ಸ್‌ ಕರೆ ಮಾಡಿದಾಗ, ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿ ಮೊಬೈಲ್‌ ಸಂಖ್ಯೆ ನೋಂದಣಿಯಾಗಿದೆ. ಇನ್ನು, ನೋಂದಣಿಗೆ ಮುಂಬೈ ವಿಳಾಸ ನೀಡಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ, ಸನ್ನಿ ಲಿಯೋನ್‌ ಹೆಸರಿನಲ್ಲಿ ಅರ್ಜಿ ಹಾಕಿದವರು ಫೆಬ್ರವರಿ 17ರಂದು ಪರೀಕ್ಷೆ ಬರೆಯಬೇಕಿತ್ತು. ಆದರೆ, ಯಾರೂ ಪರೀಕ್ಷೆಗೆ ಹಾಜರಾಗಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿಯು ಮಾಹಿತಿ ನೀಡಿದೆ.

 

‌ವೈರಲ್‌ ಆಗಿರುವ ಪೋಸ್ಟ್‌ಗೆ ಹತ್ತಾರು ಜನ ಪ್ರತಿಕ್ರಿಯಿಸಿದ್ದಾರೆ. ‘ಇದೆಂಥ ಕರ್ಮ’ ಎಂದು ಒಬ್ಬರು ಪ್ರತಿಕ್ರಿಯಿಸಿದರೆ, ‘ಮೊದಲೇ ಗೊತ್ತಾಗಿದ್ದರೆ, ನಾನು ಕೂಡ ಅದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದೆ’ ಎಂದು ಮತ್ತೊಬ್ಬ ಅಭಿಮಾನಿ ಆಸೆ ವ್ಯಕ್ತಪಡಿಸಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದಕ್ಕೂ ಮೊದಲು ಕೂಡ ಸನ್ನಿ ಲಿಯೋನ್‌ ಅವರ ಫೋಟೊವನ್ನು ಪರೀಕ್ಷೆಯ ನೋಂದಣಿಗೆ ಬಳಸಲಾಗಿತ್ತು. ಈಗ ಮತ್ತೊಮ್ಮೆ ಸನ್ನಿ ಲಿಯೋನ್‌ ಫೋಟೊ ಬಳಸಲಾಗಿದೆ. ಆದರೆ, ಆ ಅಭಿಮಾನಿ ಯಾರು ಎಂಬುದು ಇದುವರೆಗೆ ಗೊತ್ತಾಗಿಲ್ಲ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist