ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ಬೈಕ್‌ ಸ್ಕಿಡ್ಡಾಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp

ಕಾರ್ಕಳ ಸಮೀಪ ದೂಪದಕಟ್ಟೆ ಸಮೀಪ ಪರ್ಪಲೆ ಗುಡ್ಡದ ತಿರುವಿನಲ್ಲಿ ಬೈಕ್‌ ಸ್ಕಿಡ್ಡಾಗಿ ಬಿದ್ದು  ಸವಾರ ಇಂಜಿಯರಿಂಗ್‌ ವಿದ್ಯಾರ್ಥಿ ಮೃತ ಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಗುರುವಾರ(ಫೆ.22 ರಂದು) ನಡೆದಿದೆ.

ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್‌ ಇಂಜಿನಿಯರಿಂಗ್‌ ಓದುತಿದ್ದರು. ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ವಿದ್ಯಾರ್ಥಿಗಳು ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆಯಲ್ಲಿ  ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು  ರಸ್ತೆಗೆ ಎಸೆಯಕ³ಟ್ಟು  ಆಕಾಶ್‌ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ