ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇನ್ಫೋಸಿಸ್ ಫೌಂಡೇಶನ್ ನ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ..!

Twitter
Facebook
LinkedIn
WhatsApp
ಇನ್ಫೋಸಿಸ್ ಫೌಂಡೇಶನ್ ನ ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ..!

ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

X ನಲ್ಲಿನ ಪೋಸ್ಟ್‌ನಲ್ಲಿ, PM ಮೋದಿ ಬರೆದಿದ್ದಾರೆ, “ಭಾರತದ ರಾಷ್ಟ್ರಪತಿಗಳು @SmtSudhaMurty Ji ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವಳಿಗೆ ಫಲಪ್ರದ ಸಂಸದೀಯ ಅಧಿಕಾರಾವಧಿಯನ್ನು ಹಾರೈಸುತ್ತೇನೆ.

ರಾಜ್ಯಸಭೆಗೆ ನಾಮನಿರ್ದೇಶನವಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸುಧಾ ಮೂರ್ತಿ, “ನನ್ನನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಸಂತಸ ತಂದಿದೆ. ಇದರಿಂದ ನನ್ನ ಜವಾಬ್ದಾರಿಯು ಇನ್ನಷ್ಟು ಹೆಚ್ಚಾಗಿದೆ. ಯಾವುದೇ ನಿರೀಕ್ಷೆ ಇಲ್ಲದ ನನಗೆ ಹೊಸ ಜವಾಬ್ದಾರಿ ಸಿಕ್ಕಿದೆ. ನನ್ನನ್ನು ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹಾಗೂ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.” ಎಂದು ತಿಳಿಸಿದ್ದಾರೆ. ವಿಶ್ವ ಮಹಿಳಾ ದಿನದಂದೇ ರಾಷ್ಟ್ರಪತಿ ಅವರು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.

ರಾಜ್ಯಸಭೆಗೆ 12 ಜನರನ್ನು ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿರ್ದೇಶನಗೊಂಡು ಆಯ್ಕೆಯಾಗಬೇಕಿದ್ದ ಒಂದು ಕೋಟಾ ಖಾಲಿ ಇತ್ತು. ಈಗ ಈ ಸ್ಥಾನಕ್ಕೆ ಸುಧಾ ಮೂರ್ತಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಸುಧಾ ಮೂರ್ತಿ ಅವರಿಗೆ ಕೇಂದ್ರ ಸರ್ಕಾರವು 2023ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿದೆ. ಇವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗಿದೆ. ದೇವದಾಸಿಯರ ಹಕ್ಕುಗಳಿಗಾಗಿ ಶ್ರಮ, ಶಿಕ್ಷಣ, ಸಾಹಿತ್ಯ ಸೇರಿ ಸೇರಿ ಹಲವು ಸಮಾಜಮುಖಿ ಕೆಲಸಗಳಲ್ಲಿ ಸುಧಾ ಮೂರ್ತಿ ತೊಡಗಿಸಿಕೊಂಡಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist