ಕಾಂಗ್ರೆಸ್ ನಿಂದ ಅಚ್ಚರಿಯ ನಡೆ. ಬೆಂಗಳೂರು ದಕ್ಷಿಣಕ್ಕೆ ನಿಕೇತ್ ರಾಜ್ ಮೌರ್ಯ?
Twitter
Facebook
LinkedIn
WhatsApp
ಬೆಂಗಳೂರು: ಅಚ್ಚರಿಯ ಬೆಳವಣಿಗೆ ಒಂದರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಯುವ ನಾಯಕ, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪಕ್ಷದ ಉನ್ನತ ಹಂತದಲ್ಲಿ ಚರ್ಚೆಯಾಗಿದ್ದು ಯುವ ನಾಯಕ ನಿಕೇತ್ ರಾಜ್ ಮೌರ್ಯ ಕಣಕ್ಕೆ ಇಳಿಸಲು ಕಾಂಗ್ರೆಸ್ ಹೈಕಮಾಂಡ್ ಬಹುದೊಡ್ಡ ತಂತ್ರ ಹೆಣೆಯುತ್ತಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ