ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಚಿನ್ನದ ಬೆಲೆ ದುಬಾರಿ ; ಈ ತಿಂಗಳಲ್ಲಿ ಚಿನ್ನ ಖರೀದಿಸುವವರಿಗೆ ಏರಿಕೆಯ ಬಿಸಿ.!

Twitter
Facebook
LinkedIn
WhatsApp
Gold Rate: ಚಿನ್ನದ ಬೆಲೆ ದುಬಾರಿ ; ಈ ತಿಂಗಳಲ್ಲಿ ಚಿನ್ನ ಖರೀದಿಸುವವರಿಗೆ ಏರಿಕೆಯ ಬಿಸಿ.!

Gold rate: ಸತತ ಹಲವು ದಿನಗಳಿಂದ ಚಿನ್ನದ ಬೆಲೆ ಏರಿಕೆಯ ಹಾದಿ ಹಿಡಿದಿದೆ. 10 ಗ್ರಾಂ ಚಿನ್ನದ ದರ ಕಳೆದ 10 ದಿನಗಳಲ್ಲಿ 2 ಸಾವಿರದಷ್ಟು ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,750 ರೂ
  • ಚೆನ್ನೈ: 61,500 ರೂ
  • ಮುಂಬೈ: 60,750 ರೂ
  • ದೆಹಲಿ: 60,900 ರೂ
  • ಕೋಲ್ಕತಾ: 60,750 ರೂ
  • ಕೇರಳ: 60,750 ರೂ
  • ಅಹ್ಮದಾಬಾದ್: 60,800 ರೂ
  • ಜೈಪುರ್: 60,900 ರೂ
  • ಲಕ್ನೋ: 60,900 ರೂ
  • ಭುವನೇಶ್ವರ್: 60,750 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,250 ರಿಂಗಿಟ್ (57,417 ರುಪಾಯಿ)
  • ದುಬೈ: 2,445 ಡಿರಾಮ್ (55,086 ರುಪಾಯಿ)
  • ಅಮೆರಿಕ: 665 ಡಾಲರ್ (55,029 ರುಪಾಯಿ)
  • ಸಿಂಗಾಪುರ: 904 ಸಿಂಗಾಪುರ್ ಡಾಲರ್ (56,188 ರುಪಾಯಿ)
  • ಕತಾರ್: 2,500 ಕತಾರಿ ರಿಯಾಲ್ (56,724 ರೂ)
  • ಸೌದಿ ಅರೇಬಿಯಾ: 2,510 ಸೌದಿ ರಿಯಾಲ್ (55,378 ರುಪಾಯಿ)
  • ಓಮನ್: 264.50 ಒಮಾನಿ ರಿಯಾಲ್ (56,858 ರುಪಾಯಿ)
  • ಕುವೇತ್: 206 ಕುವೇತಿ ದಿನಾರ್ (55,514 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,920 ರೂ
  • ಮುಂಬೈ: 7,570 ರೂ
  • ದೆಹಲಿ: 7,570 ರೂ
  • ಕೋಲ್ಕತಾ: 7,570 ರೂ
  • ಕೇರಳ: 7,920 ರೂ
  • ಅಹ್ಮದಾಬಾದ್: 7,570 ರೂ
  • ಜೈಪುರ್: 7,570 ರೂ
  • ಲಕ್ನೋ: 7,570 ರೂ
  • ಭುವನೇಶ್ವರ್: 7,920 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ