ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Sujatha Mandal: ಬೇರೆ ಬೇರೆ ಪಕ್ಷದಿಂದ ಟಿಕೆಟ್ ಪಡೆದು ಒಂದೇ ಕ್ಷೇತ್ರದಿಂದ ಕಣಕ್ಕಿಳಿದ ವಿಚ್ಛೇದಿತ ದಂಪತಿ..!

Twitter
Facebook
LinkedIn
WhatsApp
Sujatha Mandal: ಬೇರೆ ಬೇರೆ ಪಕ್ಷದಿಂದ ಟಿಕೆಟ್ ಪಡೆದು ಒಂದೇ ಕ್ಷೇತ್ರದಿಂದ ಕಣಕ್ಕಿಳಿದ ವಿಚ್ಛೇದಿತ ದಂಪತಿ..!

Lok Sabha Election 2024: 2024ರ ಲೋಕಸಭೆ ಚುನಾವಣೆಗೆ ರಾಜ್ಯದ 42 ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಏತನ್ಮಧ್ಯೆ, ಬಂಗಾಳದ ಬಿಷ್ಣುಪುರ ಕ್ಷೇತ್ರವು ಇಡೀ ದೇಶದಲ್ಲಿ ಚರ್ಚೆಯ ವಿಷಯವಾಗಿದೆ. ಏಕೆಂದರೆ ವಿಚ್ಛೇದಿತ ದಂಪತಿ ಬೇರೆ ಬೇರೆ ಪಕ್ಷಗಳಿಂದ ಕಣಕ್ಕಿಳಿದಿದ್ದಾರೆ. ಬಂಕುರಾ ಜಿಲ್ಲೆಯ ಬಿಷ್ಣುಪುರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಸೌಮಿತ್ರಾ ಖಾನ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಭಾನುವಾರ (ಮಾರ್ಚ್ 10) ಅದೇ ಸ್ಥಾನದಿಂದ ಟಿಎಂಸಿ ಅವರ ಮಾಜಿ ಪತ್ನಿ ಸುಜಾತಾ ಮಂಡಲ್ ಅವರಿಗೆ ಟಿಕೆಟ್ ನೀಡಿದೆ.

ವಿಧಾನಸಭಾ ಚುನಾವಣೆಗೂ ಮುನ್ನ ದಂಪತಿ ಬೇರ್ಪಟ್ಟಿದ್ದರು

 ಸೌಮಿತ್ರಾ ಖಾನ್ ಮತ್ತು ಸುಜಾತಾ ಮಂಡಲ್ ಅವರು ಪಶ್ಚಿಮ ಬಂಗಾಳದಲ್ಲಿ 2021 ರ ವಿಧಾನಸಭಾ ಚುನಾವಣೆಯ ಮೊದಲು ಬೇರ್ಪಟ್ಟರು. ಆ ಸಮಯದಲ್ಲಿ, ಸುಜಾತಾ ಮಂಡಲ್ ತೃಣಮೂಲ ಕಾಂಗ್ರೆಸ್‌ಗೆ ಸೇರಿದ ನಂತರ, ಸೌಮಿತ್ರಾ ಖಾನ್ ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡುವುದಾಗಿ ಘೋಷಿಸಿದ್ದರು.

2019ರ ಲೋಕಸಭೆ ಚುನಾವಣೆಗೂ ಮುನ್ನ ಸೌಮಿತ್ರಾ ಖಾನ್ ಟಿಎಂಸಿಯಿಂದ ಬಿಜೆಪಿ ಸೇರಿದ್ದರು. ಆ ಸಮಯದಲ್ಲಿ ಅವರ ಪತ್ನಿ ಸುಜಾತಾ ಮಂಡಲ್(Sujatha Mandal) ಅವರ ಪರವಾಗಿ ಸಾಕಷ್ಟು ಪ್ರಚಾರ ಮಾಡಿದ್ದರು. 2024ರ ಲೋಕಸಭೆ ಚುನಾವಣೆಗೆ ಟಿಎಂಸಿ ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಅಭ್ಯರ್ಥಿಗಳಿಗೆ ಅವಕಾಶ ನೀಡಿದೆ.

ಬಂಗಾಳ ಟಿಎಂಸಿ ಏಕಾಂಗಿಯಾಗಿ ಚುನಾವಣೆ ಎದುರಿಸಲಿದೆ ಪಶ್ಚಿಮ ಬಂಗಾಳದಲ್ಲಿ, ಟಿಎಂಸಿ ಎಲ್ಲಾ ಸ್ಥಾನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಮೂಲಕ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಊಹಾಪೋಹಗಳಿಗೆ ಸಂಪೂರ್ಣ ತೆರೆ ಎಳೆದಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಇನ್ನೂ ಟಿಎಂಸಿ ಜೊತೆ ಮೈತ್ರಿಗಾಗಿ ಕೇಳಿಕೊಳ್ಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಮ್ಮ ಬಾಗಿಲು ಸದಾ ತೆರೆದಿದ್ದು, ನಾಮಪತ್ರ ಹಿಂಪಡೆಯುವ ಮುನ್ನ ಯಾವಾಗ ಬೇಕಾದರೂ ಮೈತ್ರಿ ಮಾಡಿಕೊಳ್ಳಬಹುದು ಎಂದಿದ್ದಾರೆ.

ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ ಟಿಎಂಸಿ 6 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ತಮ್ಮ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಈ ವೇಳೆ ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದ ಅವರು, ಮೋದಿಯವರ ಗ್ಯಾರಂಟಿಗೆ ಯಾವುದೇ ವಾರಂಟಿ ಇಲ್ಲ. ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಮಾತ್ರ ಭರವಸೆಗಳನ್ನು ಈಡೇರಿಸುತ್ತದೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist