ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸಾವು.!

Twitter
Facebook
LinkedIn
WhatsApp
ಬಂಟ್ವಾಳ: ಕೆಲಸ ಮುಗಿಸಿ ಸ್ಕೂಟರ್ ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸಾವು.!

ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ
ಮಾರಿಪಳ್ಳದಲ್ಲಿ ನಡೆದಿದೆ.

ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.
ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು ‌4 ಗಂಟೆಗೆ ಹೊರಟಿದ್ದ.

ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.
ಮುಂಜಾವಿನ ವೇಳೆ ನಿದ್ದೆ ಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ