ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇವಸ್ಥಾನದಲ್ಲಿ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಸಾವು..!

Twitter
Facebook
LinkedIn
WhatsApp
ದೇವಸ್ಥಾನದಲ್ಲಿ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಸಾವು..!

ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ (Girl went to light the lamp in temple dead) ಸಂದರ್ಧದಲ್ಲಿ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. (Girl Burnt to death) ತುಮಕೂರು ಜಿಲ್ಲೆ (Tumkur News) ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ (First standard Student) ದೀಕ್ಷಾ ಮೃತಪಟ್ಟ ದುರ್ದೈವಿ ಬಾಲಕಿ (Student Death).

ಶಾಲೆಯಲ್ಲಿ ಮಧ್ಯಾಹ್ನದ ಊಟದ ವಿರಾಮದ ವೇಳೆ ಆಕೆ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ಹಿರಿಯರು ಮಾಡುವ ಸಂಪ್ರದಾಯಗಳನ್ನು ಗಮನಿಸಿದ್ದ ಆಕೆ ಭಕ್ತಿಯಿಂದ ಆಕೆ ಈ ಕೆಲಸವನ್ನು ಮಾಡಿದ್ದಳು. ತನ್ನ ಜತೆಗೆ ತರಗತಿಯ ಇತರ ಕೆಲವು ಮಕ್ಕಳನ್ನು ಕೂಡಾ ಆಕೆ ಕರೆದುಕೊಂಡು ಹೋಗಿದ್ದಳು. ‌ ಮಾರ್ಚ್‌ 13ರಂದು ಘಟನೆ ನಡೆದಿತ್ತು.

ಆ ಬಾಲಕಿಗೆ ದೀಪ ಹಚ್ಚಿದರೆ ಒಳ್ಳೆಯದಾಗುತ್ತದೆ ಎನ್ನುವುದು ಗೊತ್ತಿತ್ತೇ ವಿನಃ ಬೆಂಕಿಯಿಂದ ಆಗಬಹುದಾದ ಅನಾಹುತಗಳ ಅರಿವು ಇರಲಿಲ್ಲ. ಆದರೆ, ದುರದೃಷ್ಟವಶಾತ್‌ ಅಲ್ಲಿ ದುರಂತ ಸಂಭವಿಸಿಯೇ ಬಿಟ್ಟಿತು.

ಗೆಳತಿಯರೊಂದಿಗೆ ಖುಷಿ ಖುಷಿಯಾಗಿ ಹೋಗಿ ದೇವರಿಗೆ ದೀಪ ಹಚ್ಚಿದ ಆಕೆ ಈ ಸಂಭ್ರಮದಲ್ಲಿ ಮೈಮರೆತಿದ್ದಳೋ ಗೊತ್ತಿಲ್ಲ. ಅಂತೂ ಆಕೆಯ ಬಟ್ಟೆಗೆ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಬಟ್ಟೆಗೆ ತಗುಲಿ ಮೈಗೆ ಸುಟ್ಟ ಗಾಯಗಳಾಗಿತ್ತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಇದೀಗ ಆಕೆ ಚಿಕಿತ್ಸೆ ಫಲಿಸದೆ ಮಾರ್ಚ್‌ 19ರಂದು (ಮಂಗಳವಾರ) ಮೃತಪಟ್ಟಿದ್ದಾಳೆ.

ದೇವಸ್ಥಾನದಲ್ಲಿ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಸಾವು..!

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Bomb Blast) ಪ್ರಕರಣದ ಕಹಿ ನೆನಪು ಮಾಡಿಸುವ ಮುನ್ನವೇ ಬೆಂಗಳೂರಿನ (Bengaluru) ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ (Bellandur) ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.

ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಘಟನೆ ಬಗ್ಗೆ ಸಿಸಿಬಿ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಕೆಫೆಯಲ್ಲಿ ಬಾಂಬ್ ಇಟ್ಟು ಹೋಗಿದ್ದ ಉಗ್ರನನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist