ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿಯಲು ಹೋದ ಯುವಕ ಅಲೆಗಳ ಹೊಡೆತಕ್ಕೆ ಸಿಲುಕಿ ದುರ್ಮರಣ.!

Twitter
Facebook
LinkedIn
WhatsApp
ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿಯಲು ಹೋದ ಯುವಕ ಅಲೆಗಳ ಹೊಡೆತಕ್ಕೆ ಸಿಲುಕಿ ದುರ್ಮರಣ.!

ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ  ರಭಸಕ್ಕೆ ಸಿಕ್ಕಿ ದುರ್ಮರಣ ಹೊಂದಿದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಸಮುದ್ರದಲ್ಲಿ ನಡೆದಿದೆ.

ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ಮಿಥುನ ರವರ ಮಗನಾದ ಪ್ರಜೀತ್ ಎಂ ತಿಂಗಳಾಯ ಎನ್ನುವ ವ್ಯಕ್ತಿ ತನ್ನ ಮನೆಯ ಬಡತನ ಹೇಗೂ ವಿದ್ಯಾಭ್ಯಾಸದ ವ್ಯವಸ್ಥೆಗೆ, ತನ್ನ ತಂದೆಯ ಜೊತೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ ಹೋದ ಸಂಧರ್ಭದಲ್ಲಿ, ಗಾಳಿ ರಭಸಕ್ಕೆ ಸಿಕ್ಕಿ, ಸಮುದ್ರದಲ್ಲಿ ನೀರು ಪಾಲಾಗಿದ್ದಾನೆ. ನಂತರ ಸ್ಥಳದಲ್ಲಿ ಮೀನುಗಳು ಮತ್ತಿತರ ವಸ್ತುಗಳು ಸಿಕ್ಕಿದ್ದರಿಂದ ಅನುಮಾನಗೊಂಡು ಸಮದ್ರದಲ್ಲಿ ಹುಡುಗಾಟ ನಡೆಸಿದ್ದಾರೆ. 6:50 ರ ಸುಮಾರಿಗೆ ಮೃತದೇಹವು ಅಲೆಗಳ ರಬಸಕ್ಕೆ ಮೇಲೆ ಬಂದಿದ್ದು ಸ್ಥಳಿಯರು ಮೇಲೆತ್ತಿ ಆಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕೊರಿಯಾದ ಕೆಮಿಕಲ್ ಟ್ಯಾಂಕರ್ ಜಪಾನ್‌ ದ್ವೀಪದಲ್ಲಿ ಮುಳುಗಡೆ- 8 ಮಂದಿ ಸಾವು

ದಕ್ಷಿಣ ಕೊರಿಯಾದ ಕೆಮಿಕಲ್‌ ಟ್ಯಾಂಕರ್ ಹಡಗು ಬುಧವಾರ ನೈರುತ್ಯ ಜಪಾನ್‌ ದ್ವೀಪದಲ್ಲಿ ಮುಳುಗಿ ಹಿನ್ನಲೆ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಓರ್ವ ಸಿಬಂದಿ ಪಾರಾಗಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಟ್ಯಾಂಕರ್ 980 ಟನ್ ಅಕ್ರಿಲಿಕ್ ಆಮ್ಲವನ್ನು ಸಾಗಿಸುತ್ತಿತ್ತು, ಇದು ಅಂಟುಗಳು, ಬಣ್ಣಗಳು ಮತ್ತು ಪಾಲಿಶ್ಗಳಲ್ಲಿ ಬಳಸಲಾಗುವ ನಾಶಕಾರಿ ಸಾವಯವ ಮಿಶ್ರಣವಾಗಿದೆ. ಯಾವುದೇ ಸೋರಿಕೆ ಪತ್ತೆಯಾಗಿಲ್ಲ, ಸೋರಿಕೆಯಾದಲ್ಲಿ ಯಾವ ಪರಿಸರ ಸಂರಕ್ಷಣ ಕ್ರಮಗಳ ಅಗತ್ಯವಿದೆ ಎಂದು ಅಧ್ಯಯನ ಮಾಡುತ್ತಿದ್ದಾರೆ.

ನೈರುತ್ಯ ಜಪಾನ್‌ ಟೋಕಿಯೊದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ಜಪಾನ್ನ ಮುಟ್ಸೂರ್ ದ್ವೀ ಪದ ಬಳಿ ಟ್ಯಾಂ ಕರ್ ವಾಲುತ್ತಿದೆ ಎಂದು ಜಪಾನ್ ಕೋಸ್ಟ್ ಗಾರ್ಡ್ ಕೆಮಿಕಲ್‌ ಟ್ಯಾಂಕರ್ ಕಿಯೋಯಂಗ್ ಸನ್ನಿಂದ ತುರ್ತು ಕರೆ ಸ್ವೀಕರಿಸಿತ್ತು. ಆದರೆ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಹಡಗು ಸಂಪೂರ್ಣ ಮುಳುಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ