ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ಸೇರಲಿರುವ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್!

Twitter
Facebook
LinkedIn
WhatsApp
ಕಾಂಗ್ರೆಸ್ ಸೇರಲಿರುವ ಬಿಜೆಪಿ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್!

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಮನೂರು ಶಿವಶಂಕರಪ್ಪ ನೀಡಿರುವ ಮಹಿಳಾ ವಿರೋಧಿ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಭಾರತದ ಖ್ಯಾತ ಬ್ಯಾಡ್ಮಿಂಟನ್​ ಆಟಗಾರ್ತಿ ಸೈನಾ ನೆಹ್ವಾಲ್​ ಕಾಂಗ್ರೆಸ್​ ನಾಯಕ ಹೇಳಿಕೆ ಖಂಡಿಸಿದ್ದು, ನಾನು ಹೆಣ್ಣು, ಹೋರಾಟ ಮಾಡಬಲ್ಲೆ (ಲಡ್ಕಿ ಹು ಲಡ್​ ಸಕ್ತಿ ಹು) ಎನ್ನುವ ಪಕ್ಷದಿಂದ ಇಂಥದ್ದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.

ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆಗಳು ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಪಕ್ಷ ಸೇರ್ಪಡೆಯಾಗಲಿದ್ದಾರೆ

ಪರಿಶಿಷ್ಟ ಜಾತಿಗೆ ಸೇರಿದ ಪ್ರಬಲ ನಾಯಕರಲ್ಲಿ ಒಬ್ಬರಾದ ಡಾ.ಸಂದೀಪ್ ಬಿಜೆಪಿಯಲ್ಲಿ ತಳಹಂತದಿಂದ ಹಿಡಿದು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನದವರೆಗೆ ಕ್ರಿಯಾಶೀಲವಾಗಿ ದುಡಿದು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಕಲೇಶಪುರ-ಆಲೂರು ಅಥವಾ ಆನೇಕಲ್ ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದರಲ್ಲಿ ಅವರನ್ನು ಸ್ಪರ್ಧೆಗೆ ಇಳಿಸುವುದಾಗಿ ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರು ಭರವಸೆ ನೀಡಿದ್ದರಾದರೂ ಕೊನೆಘಳಿಗೆಯಲ್ಲಿ ಟಿಕೆಟ್ ವಂಚಿತರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist