ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 15ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮುಂದುವರಿಕೆ.

Twitter
Facebook
LinkedIn
WhatsApp
ಜೂನ್ 15ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮುಂದುವರಿಕೆ.

ಮುಂಬೈ: ಮಹಾರಾಷ್ಟ್ರ ಸರಕಾರ ಜೂನ್ 15ರವರೆಗೆ ನಿರ್ಬಂಧವನ್ನು ಮತ್ತೆ ಮುಂದುವರಿಸಿದೆ. ಆದರೆ ನಿರ್ಬಂಧದಲ್ಲಿ ತುಸು ಸಡಿಲಿಕೆ ಮಾಡಿದೆ. ಸರ್ಕಾರಿ ಕಚೇರಿಗಳು ಶೇಕಡ 25ರಷ್ಟು ತೆರೆದುಕೊಳ್ಳಲಿವೆ. ಈ ಮೊದಲು ಶೇಕಡ 15ರಷ್ಟು ಸರ್ಕಾರಿ ಕಚೇರಿಗಳು ತೆಗೆದುಕೊಂಡಿದ್ದವು. ವಾಣಿಜ್ಯ
ವಾಹನಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವನ್ನು ಸರ್ಕಾರ ಹೇರಿಲ್ಲ. ಮಕ್ಕಳು ಪರೀಕ್ಷೆಗಳನ್ನು ಬರೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಯಾಣ ಮಾಡಲು ಹಾಲ್ ಟಿಕೆಟ್ ಮುಖ್ಯವಾದ ದಾಖಲೆ ಎಂದು
ಮಹಾರಾಷ್ಟ್ರ ಸರಕಾರ ತಿಳಿಸಿದೆ. ಮುಖ್ಯವಾದ ಅವಶ್ಯಕ ವಸ್ತುಗಳ ಅಂಗಡಿಗಳನ್ನು ತೆರೆಯಲು ಮತ್ತೆ ಅವಕಾಶ ಕಲ್ಪಿಸಲಾಗಿದೆ. ನಿರ್ಬಂಧ ಹಾಗೆ ಮುಂದುವರಿದಿದ್ದರು, ಕೆಲವೊಂದು ಸಣ್ಣ ನಿರ್ಬಂಧಗಳನ್ನು ತುಸು ಸಡಿಲಿಸಲಾಗಿದೆ. ಆದರೆ ಸರ್ಕಾರ 15 ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಯಾವುದೇ ನಿರ್ಬಂಧವನ್ನು ಸಡಿಲಿಸಿಲ್ಲ. ಈ ಪ್ರದೇಶಗಳಾದ ಮುಂಬೈ, ನವಿ ಮುಂಬೈ, ತಾನೇ, ಪಿಂಪ್ರಿ-ಚಿಂಚ್ವಾಡ್, ಪುಣೆ,, ಔರಂಗಾಬಾದ್, ವಾಸಿ ವಿರಾರ್, ನಾಗಪುರ ಪ್ರದೇಶಗಳಲ್ಲಿ ಯಾವುದೇ ನಿರ್ಬಂಧವನ್ನು ಸಡಿಲಿಸಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ Twitter Facebook LinkedIn WhatsApp ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು