ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತಷ್ಟು ಬಿಸಿಯಾದ ಎಲ್’ಪಿಜಿ ದರ!!

Twitter
Facebook
LinkedIn
WhatsApp
ಮತ್ತಷ್ಟು ಬಿಸಿಯಾದ ಎಲ್’ಪಿಜಿ ದರ!!

ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದಿಂದ ಹದೆಗೆಟ್ಟ ಆರ್ಥಿಕ ಪರಿಸ್ಥಿಯ ನಡುವೆ ಜನರನ್ನು ಮತ್ತಷ್ಟು ಕಂಗಾಲಾಗಿಸಲು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ.

ಈ ಹೊಸ ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದಲ್ಲದೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 75 ರೂ. ನಷ್ಟು ಏರಿಸಲಾಗಿದೆ.
ಮೇ 1, 2014ರಲ್ಲಿ 410.50 ರು ಇದ್ದ ಸಿಲಿಂಡರ್ ಬೆಲೆ ದ್ವಿಗುಣವಾಗಿ ಈಗ ಸರಾಸರಿ 859.50 ರು ನಷ್ಟಾಗಿದೆ. 2021ರ ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿತ್ತು.

ಒಟ್ಟಾರೆ ಕಳೆದ 2020ರ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಂಡಿತ್ತು. ಕಳೆದ ನವೆಂಬರ್ ತಿಂಗಳಿನಿಂದಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು