ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂ ತೆರವಿಗೆ ಚಿಂತನೆ- ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಶಾಲಾ ಮಕ್ಕಳಿಗೆ ಧೈರ್ಯ ತುಂಬಲು ಮುಂದಾದ ಸಿಎಂ

ಹುಬ್ಬಳ್ಳಿ: “ಕೊರೊನಾ ಪಾಸಿಟಿವಿಟಿ ರೇಟ್‌ ಕಡಿಮೆ ಇರುವ ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂ ತೆರವುಗೊಳಿಸುವ ಕುರಿತು ಚಿಂತನೆ ನಡೆಸಲಾಗಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಲವು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಇನ್ನೂ ಕೆಲ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಏರಿಕೆ ಇರುವ ಕಾರಣ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಹಂತ ಹಂತವಾಗಿ ಇದನ್ನು ತೆರವುಗೊಳಿಸಲಾಗುವುದು” ಎಂದು ಹೇಳಿದ್ದಾರೆ.
“ಕೊರೊನಾ ನಿಯಂತ್ರಣ್ಕಕೂ ಬರಬೇಕು ಹಾಗೆಯೇ ಜನ ಜೀವನಕ್ಕೂ ತೊಂದರೆ ಉಂಟಾಗಬಾರದು. ಇದೆಲ್ಲವನ್ನೂ ಕೂಡಾ ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ನೀಡುವ ವರದಿಯನ್ನು ಆಧರಿಸಿ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತೇವೆ” ಎಂದಿದ್ದಾರೆ.
“ಕರಾವಳಿ ತೀರ ಪ್ರದೇಶ ಹಾಗೂ ಹೆಚ್ಚು ಅರಣ್ಯ ಪ್ರದೇಶವಿರುವ ಕಡೆ ಕೇರಳದಿಂದ ಕೆಲವು ಉಗ್ರಗಾಮಿ ಸಂಘಟನೆಗೆ ಸೇರಿದ ಶಂಕಿತರು ಬಂದಿರಬಹುದು ಎನ್ನುವ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.
“ರಾಷ್ಟ್ರೀಯ ತನಿಖಾ ದಳಕ್ಕೆ ಸ್ಥಳೀಯ ಪೊಲೀಸರು ಎಲ್ಲಾ ರೀತಿಯಾದ ಸಹಕಾರ ನೀಡುತ್ತಿದ್ದಾರೆ. ಕೇರಳದಿಂದ ಆಗಮಿಸುವವರ ಮೇಲೆ ನಿಗಾ ವಹಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು