ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಾವುದೇ ಪಕ್ಷದ ಜೊತೆ ಬಿಜೆಪಿ ಮೈತ್ರಿ ಇಲ್ಲ: ಅರುಣ್ ಸಿಂಗ್

Twitter
Facebook
LinkedIn
WhatsApp
ಯಾವುದೇ ಪಕ್ಷದ ಜೊತೆ ಬಿಜೆಪಿ ಮೈತ್ರಿ ಇಲ್ಲ: ಅರುಣ್ ಸಿಂಗ್

ಮೈಸೂರು: ಭಾರತೀಯ ಜನತಾ ಪಕ್ಷವು ಜೆಡಿಎಸ್ ಅಥವಾ ಯಾವುದೇ ಪಕ್ಷದ ಜೊತೆಗೆ ಅಧಿಕೃತವಾಗಿ ಅಥವಾ ಅನಧಿಕೃತವಾಗಿ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳ ಸರ್ಕಾರಗಳನ್ನು ಜನರು ನೋಡಿದ್ದಾರೆ. ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಸ್ಪಷ್ಟ ಬಹುಮತದ ಜೊತೆಗೆ ಅಧಿಕಾರ ಸ್ವೀಕಾರ ಮಾಡಲಿದ್ದೇವೆ. ಇದು ನಮ್ಮ ಸಂಕಲ್ಪ ಮತ್ತು ವಿಶ್ವಾಸವಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಪಕ್ಷದ ಜೊತೆ ಬಿಜೆಪಿ ಮೈತ್ರಿ ಇಲ್ಲ: ಅರುಣ್ ಸಿಂಗ್

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷದ ದೊಡ್ಡ ನಾಯಕ. ಅವರಿಗೆ ಸಂಘಟನಾ ಅನುಭವ ಇದೆ. ಅವರ ಅನುಭವಗಳ ಆಧಾರದಲ್ಲಿಯೇ ನಾವು ಪಕ್ಷದ ಚಟುವಟಿಕೆ‌ಗಳನ್ನು ನಡೆಸುತ್ತೇವೆ. ಪ್ರಸ್ತುತ ಇರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಪರಿಪೂರ್ಣ‌ವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು