ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು ಮೆಟ್ರೋ‌ದಿಂದ ಕನ್ನಡ ಅವಗಣನೆ : ಮೆಟ್ರೋ ನಿರ್ದೇಶಕರಿಗೆ ಪತ್ರ ಬರೆದ ಸುನೀಲ್ ಕುಮಾರ್

Twitter
Facebook
LinkedIn
WhatsApp
ಬೆಂಗಳೂರು ಮೆಟ್ರೋ‌ದಿಂದ ಕನ್ನಡ ಅವಗಣನೆ : ಮೆಟ್ರೋ ನಿರ್ದೇಶಕರಿಗೆ ಪತ್ರ ಬರೆದ ಸುನೀಲ್ ಕುಮಾರ್

ಬೆಂಗಳೂರು: ಆ. 29 ರಂದು ನಾಯಂಡಹಳ್ಳಿ – ಕೆಂಗೇರಿ ಮೆಟ್ರೋ ರೈಲು ಸೇವೆ ಉದ್ಘಾಟನಾ ಸಂದರ್ಭದಲ್ಲಿ ಕನ್ನಡದ ಅವಗಣನೆಯಾಗಿದ್ದು, ಈ ನಿಟ್ಟಿನಲ್ಲಿ ಸಚಿವ ಸುನೀಲ್ ಕುಮಾರ್ ಅವರು ಬೆಂಗಳೂರು ಮೆಟ್ರೋ‌ಗೆ ನೊಟೀಸ್ ಜಾರಿ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ‌ದಿಂದ ಕನ್ನಡ ಅವಗಣನೆ : ಮೆಟ್ರೋ ನಿರ್ದೇಶಕರಿಗೆ ಪತ್ರ ಬರೆದ ಸುನೀಲ್ ಕುಮಾರ್

ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮ ಒಂದರ ಉದ್ಘಾಟನಾ ಸಮಾರಂಭ, ಮುಖ್ಯ ವೇದಿಕೆ ಫಲಕಗಳಲ್ಲಿ, ಹಿಂಬದಿ ಪರದೆಯಲ್ಲಿ ಕನ್ನಡ ಭಾಷೆ ಬಳಕೆ ಮಾಡದೆ ಅವಗಣಿಸಿರುವುದು ಗಂಭೀರ ಸಂಗತಿಯಾಗಿದೆ. ಇದೊಂದು ಎಂಭೀರ ಲೋಪವಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಆಡಳಿತ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೂ ಇಂತಹ ಕರ್ತವ್ಯ ಲೋಪ ಎಸಗಿರುವುದು ದುರಾದೃಷ್ಟಕರ. ಈ ಬಗ್ಗೆ ಗಮನ ಹರಿಸಬೇಕಾಗಿದ್ದು ಅಧಿಕಾರಿಗಳ ಕರ್ತವ್ಯ. ಈ ಸಂಬಂಧ ತೋರಲಾದ ನಿರ್ಲಕ್ಷ್ಯ ಸಹಿಸಲು ಸಾಧ್ಯವಿಲ್ಲ. ಭಾಷೆ ಭಾವನಾತ್ಮಕ ವಿಷಯ‌ ಈ ಬಗ್ಗೆ ನಿರ್ಲಕ್ಷ್ಯ ತೋರುವುದು ಜನತೆಗೆ ತಪ್ಪು ಸಂದೇಶ ರವಾನಿಸಿದಂತೆ. ಇದು ಗಂಭೀರ ಕರ್ತವ್ಯ ಲೋಪ ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಮೆಟ್ರೋ‌ಗೆ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು