ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳಾ ಟೆಕ್ಕಿ ಮೇಲೆ ಇಬ್ಬರು ನೈಜೀರಿಯಾ ಪ್ರಜೆಗಳಿಂದ ಅತ್ಯಾಚಾರ : ಬಂಧನ

Twitter
Facebook
LinkedIn
WhatsApp
ಮೈಸೂರು ಅತ್ಯಾಚಾರ ಪ್ರಕರಣ : ಐವರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ!

ಬೆಂಗಳೂರು : ಮದ್ಯ ಕುಡಿಸಿ ಮಹಿಳಾ ಟೆಕ್ಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ನೈಜಿರೀಯಾ ಪ್ರಜೆಗಳನ್ನು ಬಂಧಿಸಲಾಗಿದೆ.

ಸಂತ್ರಸ್ತ ಯುವತಿ ಕಲಬುರಗಿ ಮೂಲದವರು ಎಂದು ತಿಳಿದುಬಂದಿದೆ. ಆಕೆ ನಗರದ ಸಾಫ್ಟ್‌ವೇರ್‌ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ನೈಜಿರೀಯಾ ಮೂಲದ ಟೋನಿ (35 ವರ್ಷ), ಉಬಕಾ (35 ವರ್ಷ) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.
ಸಂತ್ರಸ್ತ ಯುವತಿಗೆ ಆರೋಪಿಯ ಪೈಕಿ ಟೋನಿ ಪರಿಚಿತನಾಗಿದ್ದ. ಟೋನಿಯ ಸ್ನೇಹಿತನಾಗಿದ್ದ ಉಬಕಾ ಕೂಡ ಯುವತಿಯನ್ನು ಪರಿಚಯ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಯುವತಿಗೆ ಇದು ಇಷ್ಟವಿರಲಿಲ್ಲ. ಯುವತಿಯ ಜೊತೆಗೆ ಸಲುಗೆಯಲ್ಲಿದ್ದ ಟೋನಿ ಪರಿಚಿತರೋರ್ವರ ಮನೆಗೆ ಹೋಗೋಣಾ ಅಂತಾ ಹೇಳಿ ಆಕೆಯನ್ನು ಉಬಕಾ ಮನೆಗೆ ಕರೆದೊಯ್ದಿದ್ದಾನೆ.
ಟೋನಿ ತನ್ನನ್ನು ಉಬಕಾ ಮನೆಗೆ ಕರೆದೊಯ್ದಿರೋದು ತಿಳಿಯುತ್ತಲೇ ಸಂತ್ರಸ್ತೆ ಆಕ್ರೋಶ ವ್ಯಕ್ತಪಡಿಸಿದ್ದಳು. ನಂತರ ಟೋನಿ ಇಬ್ಬರನ್ನೂ ಸಮಾಧನ ಪಡಿಸಿ ಸಂತ್ರಸ್ತೆಯ ಜೊತೆಗೆ ಮದ್ಯ ಸೇವನೆ ಮಾಡಿದ್ದಾರೆ. ಮದ್ಯದ  ಅಮಲಿನಲ್ಲಿ ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಬಾಣಸವಾಡಿ ಠಾಣೆಯ ಪೊಲೀಸರು ವಿಚಾರಣೆ ನಡೆಸಿದ ವೇಳೆಯಲ್ಲಿ, ಯುವತಿ ಆಫ್ರಿಕಾ ಪ್ರಜೆಗಳ ಜೊತೆಗೆ ಸಂಪರ್ಕ ಹೊಂದಿದ್ದಾಳೆ ಅನ್ನೋದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು