ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

Twitter
Facebook
LinkedIn
WhatsApp
ಸಮುದ್ರ ನೀರನ್ನು ಸಿಹಿ ನೀರನ್ನಾಗಿಸುವ ತಂತ್ರಜ್ಞಾನ‌ಕ್ಕೆ ಚಾಲನೆ ನೀಡಿದ ಎಸ್. ಅಂಗಾರ

ಮಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತನೆ ಮಾಡುವ ತಂತ್ರಜ್ಞಾನ‌ವನ್ನು ಮಂಗಳೂರು ಮೀನುಗಾರಿಕಾ ಬೋಟ್‌ನಲ್ಲಿ ಪ್ರಾಯೋಗಿಕ‌ವಾಗಿ ಅಳವಡಿಸಲಾಗಿದ್ದು, ಈ ಯಂತ್ರ‌ದ ಮೂಲಕ ದಿನಕ್ಕೆ ಎರಡು ಸಾವಿರ ಲೀ. ನೀರನ್ನು ಕುಡಿಯಲು ಯೋಗ್ಯ‌ವಾದ ಶುದ್ಧ ನೀರನ್ನಾಗಿ ಮಾರ್ಪಾಡು ಮಾಡಬಹುದಾಗಿದೆ.
ಈ ರೀತಿಯಲ್ಲಿ ಫಿಲ್ಟರ್ ಮಾಡಲಾದ ನೀರಿನಿಂದ ಆರೋಗ್ಯ‌ಕ್ಕೆ ಯಾವುದೇ ರೀತಿಯಾದ ಹಾನಿ ಸಂಭವಿಸುವುದಿಲ್ಲ. ಈ ಯೋಜನೆಗೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರೇ ಈ ತಂತ್ರಜ್ಞಾನ‌ದ ಬಳಸಿ ಶುದ್ಧೀಕರಿಸಲಾದ ನೀರು ಕುಡಿಯುವ ಮೂಲಕ ಚಾಲನೆಯನ್ನು ನೀಡಿದ್ದಾರೆ. ಈ ಯೋಜನೆಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, 50% ಸಬ್ಸಿಡಿ‌ಯನ್ನು ಸಹ ಈ ಯಂತ್ರ‌ಕ್ಕೆ ಘೋಷಿಸಿದೆ.
ಈ ತಂತ್ರಜ್ಞಾನ‌ದಿಂದ ಮುಂದಿನ ದಿನಗಳಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಹೆಚ್ಚಿನ ಉಪಯೋಗವಾಗಲಿದೆ. ಇನ್ನು ಸಮುದ್ರ‌ದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಮಾರ್ಪಡಿಸುವ ಈ ತಂತ್ರಜ್ಞಾನ‌ದ ಪ್ರಾತ್ಯಕ್ಷಿಕೆ‌ಯನ್ನು ಸಹ ಸಚಿವ ಅಂಗಾರ ಅವರೇ ಖುದ್ದು ಪರಿಶೀಲಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು