ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ವರ್ಷದೊಳಗೆ ಐದು ಸಾವಿರ ಶಿಕ್ಷಕರ ನೇಮಕಾತಿ-ಸಿಎಂ ಘೋಷಣೆ.

Twitter
Facebook
LinkedIn
WhatsApp
ನೆರೆ ರಾಜ್ಯಗಳಲ್ಲಿ ಕೊರೊನಾ ಉಲ್ಬಣ – ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ!

ಬೆಂಗಳೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ರಾಜ್ಯದ ಶಿಕ್ಷಕರಿಗೆ ಶುಭ ಸಮಾಚಾರ ನೀಡಿದೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದ್ದು, ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಲು ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಕೊರತೆಯಾದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ತೀರ್ಮಾನ ಕೈಗೊಳ್ಳಲಾಗಿದ್ದು, ಅದರಂತೆ ಈ ವರ್ಷದೊಳಗಾಗಿ ಶಿಕ್ಷಕರ ನೇಮಕಾತಿ‌ಗೆ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು