ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಾಲಿಬಾನ್ ಸರ್ಕಾರಕ್ಕೆ ಮಾನ್ಯತೆ ನೀಡುವ ಅವಸರ ನಮಗಿಲ್ಲ - ಅಮೆರಿಕಾ

Twitter
Facebook
LinkedIn
WhatsApp
ತಾಲಿಬಾನ್ ಸರ್ಕಾರಕ್ಕೆ ಮಾನ್ಯತೆ ನೀಡುವ ಅವಸರ ನಮಗಿಲ್ಲ – ಅಮೆರಿಕಾ

ಅಫ್ಘಾನಿಸ್ತಾನದಲ್ಲಿ ಹೊಸ ಮಧ್ಯಂತರ ಸರ್ಕಾರಕ್ಕೆ ಮಾನ್ಯತೆ ನೀಡುವ ಯಾವುದೇ ಧಾವಂತ ನಮಗಿಲ್ಲ ಎಂದು ಅಮೆರಿಕದ ವೈಟ್ ಹೌಸ್ ಬುಧವಾರ ತಿಳಿಸಿದೆ.

ಈ ಆಡಳಿತದಲ್ಲಿ ಯಾರೊಬ್ಬರೂ ಅಧ್ಯಕ್ಷರು ಅಥವಾ ರಾಷ್ಟ್ರೀಯ ಭದ್ರತಾ ತಂಡದಲ್ಲಿ ಯಾವ ತಾಲಿಬಾನರೂ ಕೂಡಾ ಜಾಗತಿಕ ಸಮುದಾಯದ ಗೌರವಾನ್ವಿತ ಮತ್ತು ಮೌಲ್ಯಯುತ ಸದಸ್ಯರೆಂದು ಸೂಚಿಸುವುದಿಲ್ಲ ಮತ್ತು ಅಂತಹ ಗೌರವವನ್ನು ಸಂಪಾದಿಸಿಲ್ಲ. ಇದೊಂದು ಉಸ್ತುವಾರಿ ಸಚಿವ ಸಂಪುಟವಾಗಿದೆ. ಈ ಸಂಪುಟದಲ್ಲಿ ಜೈಲಿನಲ್ಲಿದ್ದ ನಾಲ್ವರು ಮಾಜಿ ತಾಲಿಬಾನಿಗಳು ಸಹ ಇದ್ದಾರೆ’ ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಜೆನ್‌ ಸಾಕಿ ತಿಳಿಸಿದ್ದಾರೆ.

ತಾಲಿಬಾನ್ ಆಡಳಿತವನ್ನು ನಾವು ಮಾನ್ಯ ಮಾಡಿಲ್ಲ. ನಾವು ಮ್ಯಾನತೆ ಮಾಡುವ ಅವಸರವೂ ಇಲ್ಲ. ಅದಕ್ಕಿಂತ ಮುಂಚೆ ಮಾಡಬೇಕಾಗಿರುವುದು ಬಹಳಷ್ಟಿದೆ.ಅಫ್ಗಾನಿಸ್ತಾನ ತಾಲಿಬಾನ್‌ ನಿಯಂತ್ರಣದಲ್ಲಿರುವುದರಿಂದ ಸಂಪರ್ಕದಲ್ಲಿರುವುದು ಅನಿವಾರ್ಯ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು